Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

0

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

You cannot copy content of this page

Exit mobile version