Friday, June 20, 2025

ಸತ್ಯ | ನ್ಯಾಯ |ಧರ್ಮ

ಮನೆಯಲ್ಲೇ ಇಬ್ಬರು ಮಹಿಳೆಯರ ದಾರುಣ ಕೊಲೆ !

ದೆಹಲಿ: ಇಂದು ಬೆಳಗ್ಗೆ ವೆಲ್ಕಮ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ಪಾರ್ಕ್ ಪ್ರದೇಶದಲ್ಲಿ 70 ವರ್ಷದ ಮಹಿಳೆ ಮತ್ತು ಅವರ 45 ವರ್ಷದ ಸೊಸೆಯನ್ನು ಅವರ ಮನೆಯಲ್ಲಿ ಕೊಲೆ ಮಾಡಲಾಗಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದು, ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page