ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿದ ವಿಡಿಯೋ ವೈರಲ್: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಭಯಾನಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಗಳು ಬರತೊಡಗಿವೆ, ಮೇ 4ರಂದು ಗುಂಪು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರಲ್ಲಿ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಆರೋಪಿಸಿಲಾಗಿದೆ. ಇಂಫಾಲ್: ಮಣಿಪುರದ ಕುಕಿ-ಜೊಮಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ವೀಡಿಯೊ ಬುಧವಾರ ವೈರಲ್ ಆಗಿದ್ದು, ಶಾಂತಿ ಕಾಪಾಡಲು ಕೇಂದ್ರ … Continue reading ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿದ ವಿಡಿಯೋ ವೈರಲ್: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
Copy and paste this URL into your WordPress site to embed
Copy and paste this code into your site to embed