ಚಿಕ್ಕಮಗಳೂರು: ಮೆದುಳು ನಿಷ್ಕ್ರಿಯವಾಗಿರುವ ಯುವತಿಯ ಅಂಗಾಂಗ ದಾನಕ್ಕೆ ಪೋಷಕರು ಸಮ್ಮತಿ ನೀಡಿದ್ದಾರೆ. ಇದರ ಅಂಗವಾಗಿ ಹೆಲಿಕಾಪ್ಟರ್‌ನಲ್ಲಿ ಅಂಗಾಂಗ ಸಾಗಣೆಗೆ ತಯಾರಿ ನಡೆದಿದೆ.
ಚಿಕ್ಕಮಗಳೂರಿನಿಂದ ಯುವತಿಯ ಅಂಗಾಂಗಗಳನ್ನು ಬೆಂಗಳೂರಿಗೆ ಹೆಲಿಕಾಪ್ಟರ್ ನ ಸಹಾಯದಿಂದ ಒಯ್ಯುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಇದನ್ನೂ ನೋಡಿ: https://www.youtube.com/watch?v=MmrFo2LjyNg&list=UU-xt7Mk2bvdfuq9QVofcWCw