Monday, June 17, 2024

ಸತ್ಯ | ನ್ಯಾಯ |ಧರ್ಮ

ಮೋದಿಯವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಯೋಗ ಮೇಳಕ್ಕೆ ಚಾಲನೆ

ಹೊಸದಿಲ್ಲಿ : ಇಂದು ಸರ್ಕಾರದ ವಿವಿಧ ಇಲಾಖೆಗಳ ನೌಕರಿಗಳಿಗಾಗಿ 75000 ಯುವಜನರಿಗೆ ಉದ್ಯೋಗ ಪತ್ರ ನೀಡಲು, ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಾರ್ಯಕ್ರಮ ಚಾಲನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಯೋಗ ಮೇಳಕ್ಕೆ ಚಾಲನೆ ಮಾಡಿದ್ದಾರೆ. ವಿವಿಧ ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಲ್ಲಿನ ನೌಕರಿಗಳಿಗಾಗಿ ಯುವಜನರಿಗೆ ನೇಮಕಾತ್ರಿ ಪತ್ರ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳಿಗೆ 10 ಲಕ್ಷ ಸಿಬ್ಬಂದಿಯ ನೇಮಕಾತಿ ಅಭಿಯಾನದಡಿ ಮೊದಲ ಹಂತದಲ್ಲಿ 75 ಸಾವಿರ ಜನರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು