ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

18 ವರ್ಷದ ನಂತರ ಇಂಡಸ್ಟ್ರಿಗೆ ರೇಣು ದೇಸಾಯಿ, ಪವನ್ ಕಲ್ಯಾಣ್ ಮಾಜಿ ಪತ್ನಿ ಕಂಬ್ಯಾಕ್

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

18 ವರ್ಷದ ನಂತರ ಇಂಡಸ್ಟ್ರಿಗೆ ರೇಣು ದೇಸಾಯಿ, ಪವನ್ ಕಲ್ಯಾಣ್ ಮಾಜಿ ಪತ್ನಿ ಕಂಬ್ಯಾಕ್

ಮಾಸ್ ಮಹಾರಾಜ ಅಂತಲೇ ತೆಲುಗಿನಲ್ಲಿ ಹೆಸರು ಮಾಡಿರುವ ನಟ ಅವರ ಅಕೌಂಟ್ ನಲ್ಲಿರುವ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ನಾಗೇಶ್ವರ ರಾವ್’ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ರೇಣು ಸಿನಿಮಾದಲ್ಲಿ ಪ್ರಮುಖವಾದ ಪಾತ್ರವೊಂದು ಪ್ಲೇ ಮಾಡುತ್ತಿದ್ದು, ಅವರ ಇಂಟ್ರಡಕ್ಷನ್ ಟೀಸರ್ ರಿಲೀಸ್ ಆಗಿದೆ. ಹೀಗಾಗಿ ಸುಮಾರು 18 ವರ್ಷಗಳ ನಂತರ ರೇಣು ದೇಸಾಯಿ ಮತ್ತೆ ಚಿತ್ರರಂಗ ಪ್ರವೇಶಿಸಿದಂತಾಗಿದೆ.

ಭಾರತೀಯ ಸಾಮಾಜಿಕ ಕಾರ್ಯಕರ್ತೆ, ಲೇಖಕಿಯೂ ಆಗಿರುವ, ಅಸ್ಪೃಶತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೇಮಲತಾ ಲವಣಂ ಪಾತ್ರದಲ್ಲಿ ರೇಣು ದೇಸಾಯಿ ಅಭಿನಯಿಸುತ್ತಿದ್ದು, ಶುಭ್ರ ಬಿಳಿ ಬಣ್ಣದ ಸೀರೆಯುಟ್ಟು ಪವರ್ ಫುಲ್ ಎಂಟ್ರಿ ಕೊಟ್ಟಿರುವ ರೇಣು ದೇಸಾಯಿ ಟೀಸರ್ ಝಲಕ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಾಣ ಮಾಡಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ  ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ  ‘ಟೈಗರ್ ನಾಗೇಶ್ವರ ರಾವ್’ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮೂಲಕ ರವಿ ತೇಜ್ ಪ್ಯಾನ್ ಇಂಡಿಯಾ ಸ್ಟಾರ್ ಆಗುವ ನಿರೀಕ್ಷೆಯಲ್ಲಿದ್ದಾರೆ.

ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ನಟಿಸುತಿದ್ದು, ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಆರ್. ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ಬಡವರ ಬದುಕು ತಿನ್ನುವ ಟಿಬಿ

ಪೀಪಲ್‌ ಮೀಡಿಯಾ ವಿಶೇಷ

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು