ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಲ್ ಹಾಸನ್ ರ ಕನ್ನಡ ವಿರೋಧಿ ಹೇಳಿಕೆ; ಬಿಡುಗಡೆಗೂ ಮೊದಲೇ ಸಂಕಷ್ಟಕ್ಕೆ ಬಿದ್ದ ‘ಥಗ್ ಲೈಫ್’

P

Peepal Media Desk • ಸಿನಿಮಾ

• 1 ನಿಮಿಷದ ಓದು

ಕಮಲ್ ಹಾಸನ್ ರ ಕನ್ನಡ ವಿರೋಧಿ ಹೇಳಿಕೆ; ಬಿಡುಗಡೆಗೂ ಮೊದಲೇ ಸಂಕಷ್ಟಕ್ಕೆ ಬಿದ್ದ ‘ಥಗ್ ಲೈಫ್’

ತಮ್ಮದೇ ಸಿನೆಮಾದ ಪ್ರಿ ರಿಲೀಸ್ ಈವೆಂಟ್ ನಲ್ಲಿ ಕನ್ನಡ ಭಾಷೆಯನ್ನು ತುಚ್ಛವಾಗಿ ಕಂಡ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಚೆನ್ನೈನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತಿನ ಭರದಲ್ಲಿ ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು..’ ಎಂಬ ಮಾತು ಈಗ ಕನ್ನಡಿಗರ ಸ್ವಾಭಿಮಾನಕ್ಕೆ ಕಿಚ್ಚು ಹಚ್ಚಿದಂತಾಗಿದೆ.

ಕನ್ನಡದ ನಟ ಶಿವರಾಜ್ ಕುಮಾರ್ ಕೂಡಾ ಅತಿಥಿಯಾಗಿ ಉಪಸ್ಥಿತರಿದ್ದ ‘ಥಗ್ ಲೈಫ್’ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ನಟ ಕಮಲ್ ಹಾಸನ್ ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎನ್ನುವ ಹೇಳಿಕೆ ನೀಡಿದ್ದಾರೆ. ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ಕಮಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದು ಅವರ ಮುಂದಿನ ಸಿನಿಮಾಗೆ ದೊಡ್ಡ ಹೊಡೆತ ಎಂಬ ಮಾತುಗಳು ಕೇಳಿ ಬಂದಿವೆ.

ಸಾಮಾಜಿಕ ಜಾಲತಾಣದಲ್ಲಿ ನಟ ಕಮಲ್ ಹಾಸನ್ ವಿರುದ್ಧ ಟೀಕೆ ವ್ಯಕ್ತವಾಗಿದೆ. ‘ಕರ್ನಾಟಕದಲ್ಲಿ ಥಗ್ ಲೈಫ್ ರಿಲೀಸ್ ಮಾಡಲು ಬಿಡುವುದಿಲ್ಲ’ ಎಂದು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ.

ಮಣಿರತ್ನಂ ನಿರ್ದೇಶನದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂ.5ರಂದು ತೆರೆ ಕಾಣುತ್ತಿದೆ. ಅದರ ಪ್ರಚಾರ ಕಾರ್ಯಕ್ಕಾಗಿ ಕಮಲ್ ಹಾಸನ್ ಮತ್ತು ಚಿತ್ರತಂಡ ಮಂಗಳವಾರ ಬೆಂಗಳೂರಿಗೆ ಬಂದಿತ್ತು. ಇದರ ಬೆನ್ನಲ್ಲೇ ಅವರು ಶನಿವಾರ ಮಾತನಾಡಿದ ವಿಡಿಯೊ ಹರಿಬಿಟ್ಟ ನಂತರ ವಿವಾದ ಸೃಷ್ಟಿಯಾಗಿದೆ. ಆದರೆ ಹೆಗಡೆ ನಗರದಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ಕೆ ಯಾವುದೇ ತೊಂದರೆ ಆಗಲಿಲ್ಲ.

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version