ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಂದನವನದಲ್ಲಿ ಚಂದನ್ ಶೆಟ್ಟಿ ನಾಯಕ, ನವರಸನ್ ನಿರ್ಮಾಣದ ಈ ಚಿತ್ರ

P

Peepal Media • ಸಿನಿಮಾ

• 1 ನಿಮಿಷದ ಓದು

ಚಂದನವನದಲ್ಲಿ ಚಂದನ್ ಶೆಟ್ಟಿ ನಾಯಕ, ನವರಸನ್ ನಿರ್ಮಾಣದ ಈ ಚಿತ್ರ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಚಂದನ್ ಶೆಟ್ಟಿ, ಈಗ ನಟನಾಗಿಯೂ ಪ್ರಸಿದ್ಧಿ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.‌

ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾದ ಮುಖ್ಯಸ್ಥ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ “ದಮಯಂತಿ” ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ‌.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿಯ ಆಯ್ಕೆ ನಡೆಯುತ್ತಿದೆ.

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version