ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಿಲ್ ಪಸಂದ್ ಟೀಸರ್ ಬಿಡುಗಡೆ, ನವೆಂಬರ್ 11ಕ್ಕೆ ತೆರೆಗೆ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ದಿಲ್ ಪಸಂದ್ ಟೀಸರ್ ಬಿಡುಗಡೆ, ನವೆಂಬರ್ 11ಕ್ಕೆ ತೆರೆಗೆ

ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ “ದಿಲ್ ಪಸಂದ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ “ದಿಲ್ ಪಸಂದ್” ನಷ್ಟೇ ಸಿಹಿಯಾಗಿದೆ . ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ ಕ್ರಾಂತಿ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶಿವತೇಜಸ್. ‌

ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಎಮೋಷನ್ ಹುಡುಗಿ ನಾನು. ಲವ್ ಟ್ರ್ಯಾಕ್ ಇರುವ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಕಂಪ್ಲೀಟ್ ಲವ್ ಸ್ಟೋರಿಯಳ್ಳ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ನಾನು ನಟಿಸಿರುವ ಪೂರ್ಣ ಪ್ರೇಮಕಥೆಯುಳ್ಳ ಮೊದಲ ಚಿತ್ರ  “ದಿಲ್ ಪಸಂದ್” ಎಂದು ನಿಶ್ವಿಕಾ ನಾಯ್ಡು ತಿಳಿಸಿದರು.

ಈ ಚಿತ್ರದಲ್ಲಿ ಮುಗ್ದ ಹುಡುಗಿಯ ಪಾತ್ರ ನನ್ನದು. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ “ದಿಲ್ ಪಸಂದ್”. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎಂದರು ನಟಿ ಮೇಘಾ ಶೆಟ್ಟಿ.

ನಾನು ಕಥೆ ಕೇಳಬೇಕಾದರೆ ಸಾಕಷ್ಟು  ಖುಷಿ ಪಟ್ಟಿದೆ.  ಸಾಕಷ್ಟು ಎಂಜಾಯ್ ಮಾಡಿಕೊಂಡು ಡಬ್ಬಿಂಗ್ ಮಾಡಿದ್ದೇನೆ. ಉತ್ತಮ ಮನೋರಂಜನೆಯಿರುವ “ದಿಲ್ ಪಸಂದ್” ಎಲ್ಲರಿಗೂ ಪ್ರಿಯವಾಗಲಿದೆ.  ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ. ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೆ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ.  ಶಿವತೇಜಸ್ ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ. ನಮ್ಮ”ದಿಲ್ ಪಸಂದ್” ಚಿತ್ರ ಚೆನ್ನಾಗಿದೆ. ನವೆಂಬರ್ 11 ತೆರೆಗೆ ಬರುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ಸುಮಂತ್ ಕ್ರಾಂತಿ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು