ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೀನು ತಿಂದರೆ ಐಶ್ವರ್ಯ ರೈ ಅವರಂತಹ ಸುಂದರ ಕಣ್ಣುಗಳು ನಿಮ್ಮದಾಗುತ್ತವೆ: ಮಹಾರಾಷ್ಟ್ರ ಸಚಿವ ವಿಜಯ್‌ಕುಮಾರ್‌ ಹೇಳಿಕೆ

P

Peepal Media Desk • ಸಿನಿಮಾ

• 1 ನಿಮಿಷದ ಓದು

ಮೀನು ತಿಂದರೆ ಐಶ್ವರ್ಯ ರೈ ಅವರಂತಹ ಸುಂದರ ಕಣ್ಣುಗಳು ನಿಮ್ಮದಾಗುತ್ತವೆ: ಮಹಾರಾಷ್ಟ್ರ ಸಚಿವ ವಿಜಯ್‌ಕುಮಾರ್‌ ಹೇಳಿಕೆ

ಮುಂಬೈ: ನಿತ್ಯವೂ ಮೀನು ತಿಂದರೆ ಚಿತ್ರ ನಟಿ ಐಶ್ವರ್ಯಾ ರೈ ಅವರಂತೆ ಸುಂದರ ಕಣ್ಣುಗಳು ನಿಮ್ಮದಾಗುತ್ತವೆ ಎಂದು ಮಹಾರಾಷ್ಟ್ರದ ಬುಡಕಟ್ಟು ಇಲಾಖೆ ಸಚಿವ ವಿಜಯ್‌ಕುಮಾರ್ ಗವಿತ್ ಪ್ರತಿಕ್ರಿಯಿಸಿದ್ದಾರೆ.

ನಂದೂರಬಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಅವರು ಹೇಳಿದ ಮಾತುಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. “ಪ್ರತಿದಿನ ಮೀನು ತಿನ್ನುವವರ ತ್ವಚೆ ನಯವಾಗುತ್ತದೆ. ಕಣ್ಣುಗಳು ಹೊಳೆಯುತ್ತವೆ. ಯಾರಾದರೂ ನಿಮ್ಮನ್ನು ನೋಡಿದರೆ, ಆ ವ್ಯಕ್ತಿ ನಿಮ್ಮತ್ತ ಆಕರ್ಷಿತರಾಗುತ್ತಾರೆ.” ಎಂದು ಅವರು ಭಾಷಣದ ನಡುವೆ ಹೇಳಿದ್ದರು.

“ನೀವು ನಾನು ಐಶ್ವರ್ಯಾ ರೈ ಕುರಿತು ಹೇಳುತ್ತಿರುಬಹುದೇ ಎಂದು ನಿಮಗೆ ಅನ್ನಿಸಬಹುದು. ಹೌದು ಐಶ್ವರ್ಯಾ ರೈ ಕೂಡಾ ಮಂಗಳೂರಿನ ಸಮುದ್ರ ತೀರದಲ್ಲಿ ವಾಸವಿದ್ದರು. ಹಾಗಾಗಿ ಆಕೆ ಬಹಳಷ್ಟು ಮೀನು ತಿನ್ನುತ್ತಿದ್ದರು. ನೀವು ಅವರ ಕಣ್ಣುಗಳನ್ನು ನೋಡಿದ್ದೀರ? ಮೀನು ತಿಂದರೆ ನೋವು ಕೂಡಾ ಅವರಂತಹ ಕಣ್ಣುಗಳನ್ನು ಹೊಂದಬಹುದು.” ಎಂದು ಅವರು ಹೇಳಿದ್ದಾರೆ

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version