ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೀ5 ಒಟಿಟಿಯಲ್ಲಿ 48ಗಂಟೆಯಲ್ಲೇ ಹೊಸ ದಾಖಲೆ ಬರೆದ ಗಾಳಿಪಟ2 -ಒಟಿಟಿಯಲ್ಲೂ ಕಮಾಲ್ ಮಾಡಿದ ಗಣಿ ಅಂಡ್ ಭಟ್ರ ಕಾಂಬಿನೇಶನ್

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಜೀ5 ಒಟಿಟಿಯಲ್ಲಿ 48ಗಂಟೆಯಲ್ಲೇ ಹೊಸ ದಾಖಲೆ ಬರೆದ ಗಾಳಿಪಟ2 -ಒಟಿಟಿಯಲ್ಲೂ ಕಮಾಲ್ ಮಾಡಿದ ಗಣಿ ಅಂಡ್ ಭಟ್ರ ಕಾಂಬಿನೇಶನ್

‘ಗೋಲ್ಡನ್ ಸ್ಟಾರ್ ಗಣೇಶ್’, ಯೋಗರಾಜ್ ಭಟ್ ಹಿಟ್ ಕಾಂಬಿನೇಶನ್ ಒಳಗೊಂಡ ‘ಗಾಳಿಪಟ-2’ ಸಿನಿಮಾ ತೆರೆಮೇಲೆ ಮೋಡಿ ಮಾಡಿತ್ತು. ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆಕಂಡ ‘ಗಾಳಿಪಟ 2′ ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ ಒಳಗೊಂಡ ಸಿನಿಮಾ ಚಿತ್ರಮಂದಿರದ ಪ್ರೇಕ್ಷಕರ ಮನಗೆದ್ದಿತ್ತು. ಇದೀಗ ದಸರಾ ಹಬ್ಬಕ್ಕೆ ಜೀ5 ಒಟಿಟಿಗೆ ಕಾಲಿಟ್ಟಿದ್ದ ಗಣಿ ಗ್ಯಾಂಗ್ ಕಡಿಮೆ ಅವಧಿಯಲ್ಲಿ ಇಲ್ಲೂ ಕೂಡ ದಾಖಲೆ ಬರೆದಿದೆ.

ಹೌದು, ದಸರಾ ಹಬ್ಬಕ್ಕೆ ‘ಗಾಳಿಪಟ-2’ ಜೀ5 ಒಟಿಟಿಗೆ ಲಗ್ಗೆ ಇಟ್ಟಿತ್ತು. ಬಿಡುಗಡೆಯಾದ 48 ಗಂಟೆಯಲ್ಲಿ ಗಾಳಿಪಟ-2 ಸಿನಿಮಾ ದಾಖಲೆ ಬರೆದಿದೆ. ಕೇವಲ 48 ಗಂಟೆಯಲ್ಲಿ ಬರೋಬ್ಬರಿ 10ಕೋಟಿ ಸ್ಟ್ರೀಮಿಂಗ್ ಮಿನಿಟ್ ಕಂಡಿದೆ. ಈ ಮೂಲಕ ಗಣಿ ಅಂಡ್ ಭಟ್ರ ಕಾಂಬಿನೇಶನ್ ಒಟಿಟಿಯಲ್ಲೂ ಹೊಸ ದಾಖಲೆ ಬರೆದು ಕಮಾಲ್ ಮಾಡಿದೆ.

ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಗಣೇಶ್ ಪುತ್ರ ವಿಹಾನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಹಿರಿಯ ನಟ ಅನಂತ್ ನಾಗ್, ಪದ್ಮಜಾ ರಾವ್, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರ ತಾರಾಬಳಗವಿದೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕಿದ್ದು, ರಮೇಶ್ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾ ಚಿತ್ರಮಂದಿರ ಹಾಗೂ ಒಟಿಟಿ ಎರಡೂ ಕಡೆ ದಾಖಲೆ ಬರೆದಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು