ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲಾ ಸಾಮ್ರಾಟ್ ಅರ್ಪಿಸುವ ಎಸ್ ನಾರಾಯಣ್ ಪುತ್ರನ ಫಿಲ್ಮ್ ಅಕಾಡೆಮಿ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಕಲಾ ಸಾಮ್ರಾಟ್ ಅರ್ಪಿಸುವ ಎಸ್ ನಾರಾಯಣ್ ಪುತ್ರನ ಫಿಲ್ಮ್ ಅಕಾಡೆಮಿ

ಕಲಾ ಸಾಮ್ರಾಟ್ ಎಸ್ ನಾರಾಯಣ್ ಪುತ್ರ ಪವನ್ ಎಸ್ ನಾರಾಯಣ್ ನೇತೃತ್ವದಲ್ಲಿ “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ” ಆರಂಭವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ ಈ ನೂತನ ಫಿಲ್ಮ್ ಅಕಾಡೆಮಿಯನ್ನು ಉದ್ಘಾಟಿಸಿದರು. ಹಿರಿಯ ನಟರಾದ ಮುಖ್ಯಮಂತ್ರಿ ಚಂದ್ರು, ಸುಂದರರಾಜ್, ವಿ.ಮನೋಹರ್, ಎಂ.ಎನ್ ಸುರೇಶ್, ನಾಯಕ ಆದಿತ್ಯ ಹಾಗೂ ನಾಯಕಿ ಅದಿತಿ ಪ್ರಭುದೇವ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾರಾಯಣ್ ಅವರು ನನ್ನನ್ನು ಚೆನ್ನೈನಲ್ಲಿ ಭೇಟಿಯಾಗಿ, ಅವರ ವೃತ್ತಿಜೀವನ ಆರಂಭಿಸಿದರು. ಕೆಲಸದ ಮೇಲೆ ಅವರಿಗಿರುವ ಶ್ರದ್ಧೆಯಿಂದ ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಮಗ ಈಗ ಫಿಲ್ಮ್ ಅಕಾಡೆಮಿ ಆರಂಭಿಸಿದ್ದಾರೆ. ಪವನ್ ಅವರ ನೂತನ ಪ್ರಯತ್ನಕ್ಕೆ ಒಳ್ಳೆಯದಾಗಲಿ ಎಂದು ಹಿರಿಯ ನಿರ್ದೇಶಕ ಭಾರ್ಗವ ಹಾರೈಸಿದರು.

ಮುಖ್ಯಮಂತ್ರಿ ಚಂದ್ರು, ಸುಂದರರಾಜ್ ಸೇರಿದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು “ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ”ಗೆ ಶುಭ ಕೋರಿದರು.

ನನ್ನ ಗುರುಗಳಾದ ಭಾರ್ಗವ ಅವರು ಈ ಫಿಲ್ಮ್ ಅಕಾಡೆಮಿ ಉದ್ಘಾಟಿಸಿದ್ದು ನನಗೆ ಖುಷಿ ತಂದಿದೆ. ನನ್ನ ಮಗ ಪವನ್  ನನ್ನ ಜೊತೆಯಿದ್ದು ಸಾಕಷ್ಟು ಅನುಭವ ಪಡೆದುಕೊಂಡಿದ್ದಾನೆ.‌ “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ” ಕುರಿತು ನನ್ನ ಬಳಿ ಪವನ್ ಹೇಳಿದಾಗ, “ಕಲಾ ಸಾಮ್ರಾಟ್” ಎಂಬ ಹೆಸರಿಟ್ಟಿದ್ದಿ. ಆ ಹೆಸರಿಗೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಿನ್ನದು.  ಏಕೆಂದರೆ ಎಸ್ ನಾರಾಯಣ್ ಅನ್ನೋದು ನನ್ನ ತಂದೆಯಿಟ್ಟ ಹೆಸರು. “ಕಲಾ ಸಾಮ್ರಾಟ್” ಜನ ಕೊಟ್ಟಿದ್ದು. ಆ ಹೆಸರಿಗೆ ಏನು ಆಗಬಾರದು ಎಂದು ಹೇಳಿದ್ದೇನೆ. ನಟನೆ, ನಿರ್ದೇಶನ ಹಾಗೂ ಚಲನಚಿತ್ರದ ಹಲವಾರು ವಿಭಾಗಗಳಲ್ಲಿ ತರಬೇತಿಯನ್ನು “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ”ಯಲ್ಲಿ ನೀಡಲಾಗುವುದು. ಅನುಭವಿ ಕಲಾವಿದರು ಹಾಗೂ ತಂತ್ರಜ್ಞರು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳಿಗೆ ಹಂಚಲಿದ್ದಾರೆ. ಮುಖ್ಯಮಂತ್ರಿ ಚಂದ್ರು ಅವರು ಹೇಳಿದಂತೆ ಥಿಯೇಟರ್ ಮುಂದೆ ಕಟೌಟ್ ನಿಲ್ಲಿಸಿಕೊಳ್ಳುವಂತಹ ಅದ್ಭುತ ಕಲಾವಿದರು ಈ ಸಂಸ್ಥೆಯಿಂದ ಹೊರಹೊಮ್ಮಲಿ ಎಂದರು ಎಸ್.ನಾರಾಯಣ್.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು