ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ಫಿಕ್ಸ್

PPeepal Media

Peepal Media ಸಿನಿಮಾ

• 1 ನಿಮಿಷದ ಓದು

“ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ಫಿಕ್ಸ್

ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿರುವ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಸುದ್ದಿಯಲ್ಲಿದೆ.

ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಉಪ್ಪಿ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಕನ್ನಡಿಗರ ಹೆಮ್ಮೆಯ “ಕೆ.ಜಿ.ಎಫ್ 2” ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌.  ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ “ಕಬ್ಜ” ಚಿತ್ರ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ಕನ್ನಡಿಗರು ಸದ್ದು ಮಾಡಲಿದ್ದಾರೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, “ಕಬ್ಜ”  ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸುತ್ತದೆ ಎಂಬ ನಂಬಿಕೆಯಲ್ಲಿದ್ದಾರೆ.

ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು