ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೆ ಕೃಷ್ಣ ಗಾರುಡಿ: ಅಜಯ್ ರಾವ್ ನಿರ್ಮಾಣದ ಹೊಸ ಚಿತ್ರ

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಮತ್ತೆ ಕೃಷ್ಣ ಗಾರುಡಿ: ಅಜಯ್ ರಾವ್ ನಿರ್ಮಾಣದ ಹೊಸ ಚಿತ್ರ

ಚಂದನವನದ ಪ್ರತಿಭಾವಂತ ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಆದರೆ, ಇಲ್ಲಿ ಕೇವಲ ನಾಯಕರಾಗಿ ಅಲ್ಲ, ನಿರ್ಮಾಪಕರಾಗಿ ಕೂಡಾ. ಪವನ್ ಭಟ್ ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದು ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ  ನಟ ಅಜಯ್ ರಾವ್.

ನಿರ್ದೇಶಕ ಪವನ್ ಭಟ್ಹೇಲಿದ  ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ. ‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು.  ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಕಸ್ತೂರ್ಬಾ ಮತ್ತು ಗಾಂಧೀಜಿಯವರ ದಾಂಪತ್ಯ ಜೀವನ ಮತ್ತು ಅವರಿಬ್ಬರ ಮಧ್ಯೆ ಇದ್ದಂತಹ ಪ್ರೀತಿಯ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

ಅವರಿಬ್ಬರ ಪ್ರೀತಿಯ ಬಂಧನ ಹೇಗಿತ್ತು? ಎಂಬುದನ್ನ ತಿಳಿಯಲು ಈ ವೀಡಿಯೋ ನೋಡಿ ನಿಮ್ಮ ಕಣ್ಣ ಮುಂದೆಯೇ ಅವರ ಪ್ರೀತಿ ಹಾದು ಹೋಗುವಂತೆ ಖ್ಯಾತ ವಾಗ್ಮಿ ‘ನಿಕೇತ್ ರಾಜ್’ ಮಾತನಾಡಿದ್ದಾರೆ

peepal/ಪೀಪಲ್ ಪೇಜನ್ನು ಲೈಕ್ ಮಾಡಿ ಶೇರ್ ಮಾಡಿ ಫಾಲೋ ಮಾಡಿ

https://fb.watch/fVfwx17Wlr/

ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕನ್ನು ಒತ್ತಿ

https://chat.whatsapp.com/G94DLKaJrsBH07M7DvkqRo

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು