ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಟಿಟಿಗೆ ಬಂತು ಭಟ್, ಗಣೇಶ್ ಸಿನಿಮಾ ಅಕ್ಟೋಬರ್ 5ಕ್ಕೆ ಜೀ 5 ನಲ್ಲಿ ಹಾರಲಿದೆ ಗಾಳಿಪಟ-2

P

Peepal Media • ಸಿನಿಮಾ

• 1 ನಿಮಿಷದ ಓದು

ಒಟಿಟಿಗೆ ಬಂತು ಭಟ್, ಗಣೇಶ್ ಸಿನಿಮಾ ಅಕ್ಟೋಬರ್ 5ಕ್ಕೆ ಜೀ 5 ನಲ್ಲಿ ಹಾರಲಿದೆ ಗಾಳಿಪಟ-2

ಜೀ5 ಒಟಿಟಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಾಳಿಪಟ-2’ ಎಂಟ್ರ ಆಗುತ್ತಿದೆ. ಇದೋ ಅಕ್ಟೋಬರ್ 5ರಂದು ಪ್ರೀಮಿಯರ್ ಆಗ್ತಿದೆ ಸಿನಿಮಾ.

ದಸರಾ ಹಬ್ಬದ ಧಮಾಕ ಅನ್ನೋ ಥರ ಜೀ5 ಒಟಿಟಿಗೆ ಯೋಗರಾಜ್ ಭಟ್ ಮತ್ತು ಗಣೇಶ್ ಕಾಂಬಿನೇಶನ್ನಿನ ‘ಗಾಳಿಪಟ-2’ ಪ್ರೇಕ್ಷಕರಿಗೆ ಲಭ್ಯವಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ರು ಸಮಾಗಮಾದ ಗಾಳಿಪಟ 2 ಸಿನಿಮಾ ತೆರೆಮೇಲೆ ಮತ್ತೆ ಮೋಡಿ ಮಾಡಿತ್ತು. ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿಮಾ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿಯೂ ಹಾರಿದ್ದ ಗಾಳಿಪಟ 2 ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ, ಭಾವನೆಯ ಜೊತೆಗೆ ಒಂದಿಷ್ಟು ಮಸಾಲೆ ಸೇರಿಸಿ ಭಟ್ರು ತಯಾರಿಸಿದ್ದ ಸಿನಿಮಾ ಈಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ.

https://peepalmedia.com/wp-content/uploads/2022/10/gp2-1.mp4

ಗಣೇಶ್ ಜೊತೆಗೆ  ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಒಂದು ಪಾತ್ರದಲ್ಲಿ ನಟಿಸಿದ್ದರು. ಒಂದೊಳ್ಳೆ ಫ್ಯಾಮಿಲಿ ಎಂಟರ್ ಟೈನರ್ ಎನಿಸಿಕೊಂಡಿದ್ದ ಗಾಳಿಪಟ 2 ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಸಂತೋಷ್‌ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.  ರಮೇಶ್‌ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಈಗ ಮನೆಯಲ್ಲಿಯೇ ಕುಳಿತು ನೋಡಬಹುದು.

ಈಗಾಗಲೇ ಜೀ5 ಒಟಿಟಿಯಲ್ಲಿ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಹಂಗಾಮ ಸೃಷ್ಟಿಸಿದ್ದು, ಟಾಪ್ ಟ್ರೇಡಿಂಗ್ ಮೂರನೇ ಸ್ಥಾನ ಪಡೆದುಕೊಂಡಿದೆ. ಕೋಟಿ ಗಟ್ಟಲೆ ಮಿಲಿಯನ್ ವೀವ್ಸ್ ಪಡೆದಿರುವ ವಿಕ್ರಾಂತ್ ರೋಣ ಚಿತ್ರವನ್ನು ಥಿಯೇಟರ್ ನಲ್ಲಿ‌‌ ಮಿಸ್ ಮಾಡಿದವರು ಮನೆಯಲ್ಲಿ ನೋಡಬಹುದು. ಹಾಗಿದ್ರೆ ಮತ್ಯಾಕೆ ತಡ ಜೀ5ಒಟಿಟಿಗೆ ಲಾಗಿನ್ ಆಗಿ. ಎರಡು ಬಹುನಿರೀಕ್ಷಿತ ಕನ್ನಡ ಸಿನಿಮಾ ನೋಡಿ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ‘ನಟಸಾರ್ವಭೌಮ’

ವೈಷ್ಣವ ಜನತೋ..
ಈಶ್ವರ್ ಅಲ್ಲಾ ತೇರಾ ನಾಮ್
ಹಾಡಿ ಮಂತ್ರ ಮುಗ್ಧಗೊಳಿಸಿದ
ಅರೆಬೆತ್ತಲೆ ಫಕೀರ…

ಪೀಪಲ್‌ ಮೀಡಿಯಾ
ಹಂದಲಗೆರೆ ಗಿರೀಶ್

ಕಾವ್ಯ

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version