ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್ ಕೆ ನಿರ್ದೇಶನದಲ್ಲಿ ನವಿರಾದ ಪ್ರೇಮಕಥೆ ʼಸಂಜು ಮತ್ತು ಗೀತಾʼ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ಆರ್ ಕೆ ನಿರ್ದೇಶನದಲ್ಲಿ ನವಿರಾದ ಪ್ರೇಮಕಥೆ ʼಸಂಜು ಮತ್ತು ಗೀತಾʼ

ಬೆಂಗಳೂರು : ನಟ ಶಂಕರ್ ನಾಗ್ ಅಭಿನಯದ  ́ಗೀತಾʼ ಚಿತ್ರದಿಂದ ಈ ತನಕ ʼಸಂಜು ಮತ್ತು ಗೀತಾʼ ಎಂಬ ಹೆಸರು ಜನಪ್ರಿಯವಾಗಿದೆ. ಈಗ ಅದೇ ಹೆಸರಿನ ಚಿತ್ರವೊಂದು ನಿರ್ಮಾಣವಾಗುತ್ತಿದ್ದು, ಆರ್ ಕೆ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿದ್ದು, ಈ ಬಗ್ಗೆ ಸಿನಿಮಾ ತಂಡವು ಪತ್ರಿಕಾ ಗೋಷ್ಠಯಲ್ಲಿ ಮಾತನಾಡಿದ್ದಾರೆ.

ಇದೊಂದು ನವೀರಾದ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರವಾಗಿದೆ. ಈ ಹಿಂದೆ ನನ್ನ ನಿರ್ದೇಶನದ ʼಕಾಣೆಯಾಗಿದ್ದಾಳೆʼ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ವಿನಯ್ ಕಾರ್ತಿಕ್ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸಿದ್ದಾರೆ.  ʼಮಂಗಳ ಗೌರಿʼ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಸನ್ಮಿತ ಈ ಚಿತ್ರದ ನಾಯಕಿ.  ರಾಘವೇಂದ್ರ ರಾಜಕುಮಾರ್ ಈ ಚಿತ್ರದಲ್ಲಿ ನಾಯಕಿಯ ತಂದೆ ಪಾತ್ರದಲ್ಲಿ,‌ ಹಿರಿಯ ನಟಿ ಭವ್ಯ ನಾಯಕನ ತಾಯಿಯಾಗಿ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ , ಸ್ವಾತಿ ಸೇರಿದಂತೆ ಅನೇಕ ಕಲಾವಿದರು ನಮ್ಮ ಚಿತ್ರದ ತಾರಾಬಳಗದಲ್ಲಿದ್ದಾರೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಆರ್ ಕೆ ಮಾಹಿತಿ ನೀಡಿದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದೆ ಎಂದರು ಹಿರಿಯ ನಟಿ ಭವ್ಯ ತಮ್ಮ ಅನಿಸಿಕೆ ಹೇಳಿದರು.

ʼನನಗೆ ಆರ್ ಕೆ ಅವರ ಜೊತೆ ಎರಡನೇ ಚಿತ್ರ. ರಾಘವೇಂದ್ರ ರಾಜಕುಮಾರ್, ಭವ್ಯ ಅವರಂತಹ ಹಿರಿಯ ನಟರೊಡನೆ ಅಭಿನಯಿಸುತ್ತಿರುವುದು ಖುಷಿಯಾಗಿದೆʼ ಎಂದು ನಾಯಕ ವಿನಯ್ ಕಾರ್ತಿಕ್ ಹೇಳಿದರು.

ʼನಾನು ಈ ಚಿತ್ರದಲ್ಲೂ ಹೆಣ್ಣಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿʼ ʼಮಹಾಭಾರತʼದ ರಾಘವೇಂದ್ರ ತಿಳಿಸಿದರು.

ನಿರ್ಮಾಪಕ ಸಂಜಯ್ ಮಾಗನೂರು ಹಾಗೂ ಸಂಗೀತ ನಿರ್ದೇಶಕ ಕೌಶಿಕ್ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದು, ಛಾಯಾಗ್ರಾಹಕ ನಾಗರಾಜ್, ಸಂಕಲನಕಾರ ಶಿವರಾಜು ಮೇಹು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದರು.

https://youtu.be/9k11epx5zuc
PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು