ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼಸದ್ದು ವಿಚಾರಣೆ ನಡೆಯುತ್ತಿದೆʼ ಸಿನಿಮಾ : ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ʼಸದ್ದು ವಿಚಾರಣೆ ನಡೆಯುತ್ತಿದೆʼ ಸಿನಿಮಾ : ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಬೆಂಗಳೂರು: ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ʼಸದ್ದು ವಿಚಾರಣೆ ನಡೆಯುತ್ತಿದೆʼ ಸಿನಿಮಾ ಹೆಸರೇ ವಿಭಿನ್ನವಾಗಿದ್ದು, ಇದೀಗ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ತೆರೆಗೆ ಬಂದು ಸದ್ದು ಮಾಡಲಿದೆ.

ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ, ಗಂಗಮ್ ರಾಜ್ ನೃತ್ಯ ನಿರ್ದೇಶನ, ದಕ್ಷಿಣ ಮೂರ್ತಿ ಸಂಭಾಷಣೆ ಈ ಚಿತ್ರಕ್ಕಿದೆ.

ಪ್ರಮೋದ್ ಮರವಂತೆ, ಕಿನ್ನಾಳ್ ರಾಜ್ ಸಾಹಿತ್ಯದಲ್ಲಿ ಅರಳಿದ ಹಾಡುಗಳು ಸಿನಿಮಾದಲ್ಲಿದ್ದು, ಎಲ್ಲಾ ಹಾಡುಗಳು ಕೇಳುಗರ ಮನಗೆದ್ದಿವೆ.  ರಘು ದೀಕ್ಷಿತ್, ರವಿ ಬಸ್ರೂರು, ಪಂಚಮ್ ಜೀವ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಸಾಕಷ್ಟು ಇಂಟ್ರಸ್ಟಿಂಗ್ ಅಂಶಗಳನ್ನು ಹೊತ್ತ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನವೆಂಬರ್ 25ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು