ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವರಾಜ್‌ ಕುಮಾರ್‌

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವರಾಜ್‌ ಕುಮಾರ್‌

ಬೆಂಗಳೂರು : ಹ್ಯಾಟ್ರಿಕ್ ಹೀರೋ, ಅಭಿಮಾನಿಗಳ ಪ್ರೀತಿಯ ಶಿವಣ್ಣ ಸ್ಯಾಂಡಲ್ ವುಡ್ ಬ್ಯುಸಿಯೆಸ್ಟ್ ನಟ. ಸದ್ಯ ಶಿವಣ್ಣ 125ನೇ ಸಿನಿಮಾ ‘ವೇದ’ಡಿಸೆಂಬರ್ ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕರೊಬ್ಬರು ಹೇಳಿರೋ ಕಥೆ ಕೇಳಿ ಇಂಪ್ರೆಸ್ ಆಗಿರೋ ಶಿವಣ್ಣ ಅವರೊಂದಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

ಅಂದ್ಹಾಗೆ ಶಿವರಾಜ್ ಕುಮಾರ್ ಗೆ ಆಕ್ಷನ್ ಕಟ್ ಹೇಳ್ತಿರೋ ನಿರ್ದೇಶಕ ತೆಲುಗಿನ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿರೋ ಇವರಿಗೆ ನಿರ್ದೇಶಕನಾಗಿ ಇದು ಎರಡನೇ ಸಿನಿಮಾ.

ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ ನಲ್ಲಿ, ಡಿಫ್ರೆಂಟ್ ರೋಲ್ ನಲ್ಲಿ ಕಾಣಸಿಗಲಿದ್ದಾರೆ. ಸಿನಿಮಾ ಕಥೆ ಕೇಳಿ ಶಿವಣ್ಣ ಕೂಡ ಎಕ್ಸೈಟ್ ಆಗಿದ್ದಾರೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಹಳ ದೊಡ್ಡ ಮಟ್ಟದಲ್ಲಿ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.  ಚಿತ್ರದ ಟೈಟಲ್, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಇದೆಲ್ಲದರ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳೊದಾಗಿ ನಿರ್ದೇಶಕ ಕಾರ್ತಿಕ್ ಅದ್ವೈತ್ ತಿಳಿಸಿದ್ದಾರೆ.

ಶಿವಣ್ಣ ಅಭಿನಯದ‌ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ ‘ಆಫೀಸರ್’, ‘ಗುಡ್ ಲಕ್ ಸಖಿ’ ಸಿನಿಮಾ ನಿರ್ಮಿಸಿರುವ  ನಿರ್ಮಾಪಕ ಸುಧೀರ್ ಚಂದ್ರ ಪಡಿರಿ  ‘ಸುಧೀರ್ ಚಂದ್ರ ಫಿಲಂ ಕಂಪನಿ’ ಬ್ಯಾನರ್ ನಡಿ  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

https://youtu.be/syO5_Edg6Y4
PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು