ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್

ಬೆಂಗಳೂರು : ನಟ ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆʼ ಸಿನಿಮಾ ಬಹು ನಿರೀಕ್ಷಿತವಾಗಿದ್ದು, ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಟೀಸರ್‌ ಸಾಕಷ್ಟು ಉತ್ತಮ ರೆಸ್ಪಾನ್ಸ್  ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.

ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರುತ್ತಿರುವ ‘ಪೆಪೆ’ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ‘ಪೆಪೆ’ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ.

ಆರಂಭದಿಂದ ಒಂದೇ ರೀತಿ ಸಿನಿಮಾಗಳಿಗೆ ಮೊರೆ ಹೋಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರುತ್ತಿರುವ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಟೀಸರ್, ಪೋಸ್ಟರ್ ಝಲಕ್ ನಲ್ಲಿ ವಿನಯ್ ಕಂಡು ಬರಲಿದ್ದು, ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದಾರೆ. ಚಿತ್ರದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಿನಿಮಾ ಅನ್ನು ಸಕಲೇಶಪುರದಲ್ಲಿ ಸೆರೆ ಹಿಡಿಯಲಾಗಿದೆ. ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ.

2018ರಲ್ಲಿ ತೆರೆಕಂಡಿದ್ದ ʼಅನಂತು v/s ನುಸ್ರುತ್ʼ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ‘ಪೆಪೆ’ ಜೊತೆಗೆ ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು