Saturday, June 15, 2024

ಸತ್ಯ | ನ್ಯಾಯ |ಧರ್ಮ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್ ನಿಧನ

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ‌ ಸಿಂಗ್‌ ಯಾದವ್‌ ತಮ್ಮ 82ನೇ ವಯಸ್ಸಿನಲ್ಲಿ ಕೊನೆಯುಸಿರನ್ನೆಳೆದಿದ್ದಾರೆ. ಕೆಲವು ದಿನಗಳಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಪಲಕಾರಿಯಾಗದೆ ಮರಣ ಹೊಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು