ಬ್ರೇಕಿಂಗ್ ಸುದ್ದಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ By Peepal Media - October 10, 2022 0 WhatsAppFacebookTwitter ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ತಮ್ಮ 82ನೇ ವಯಸ್ಸಿನಲ್ಲಿ ಕೊನೆಯುಸಿರನ್ನೆಳೆದಿದ್ದಾರೆ. ಕೆಲವು ದಿನಗಳಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಪಲಕಾರಿಯಾಗದೆ ಮರಣ ಹೊಂದಿದ್ದಾರೆ.