ಮುಲ್ಕಿ| ಹೆಂಗಸು ಸ್ನಾನ ಮಾಡುವಾಗ ವಿಡಿಯೋ ಮಾಡಿ ಸಿಕ್ಕಿಬಿದ್ದ ಹಿಂ ಜಾ ವೇ ಕಾರ್ಯಕರ್ತ

ಮುಲ್ಕಿ: ಇಲ್ಲಿನ ಪಕ್ಷಿಕೆರೆ ಎನ್ನುವಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ಅದನ್ನು ಕದ್ದು ರೆಕಾರ್ಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಯುವಕ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯ ಎನ್ನಲಾಗಿದ್ದು, ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು ಈ ವೇಳೆ ನೆರೆಮನೆಯವರು ಸುಮಂತ್ ನನ್ನು … Continue reading ಮುಲ್ಕಿ| ಹೆಂಗಸು ಸ್ನಾನ ಮಾಡುವಾಗ ವಿಡಿಯೋ ಮಾಡಿ ಸಿಕ್ಕಿಬಿದ್ದ ಹಿಂ ಜಾ ವೇ ಕಾರ್ಯಕರ್ತ