ಬ್ರೇಕಿಂಗ್ ಸುದ್ದಿ ಮುರುಘ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ By Peepal Media - September 13, 2022 0 WhatsAppFacebookTwitter ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಇಂದು ವಿಚಾರಣೆ ನಡೆಯ ಬೇಕಿದ್ದ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಲಯವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ.