ಬಾಬಾಬುಡನ್‌ ಗಿರಿಯಲ್ಲಿ ಅರಳಿ ನಿಂತ ಗಿರಿಕನ್ಯೆ

ಮಲೆನಾಡಿನ ಬೆಟ್ಟ ಸಾಲಿನಲ್ಲಿ ಹನ್ನೆರಡು ವರ್ಷಗಳಿಗೊಮ್ಮೆ ಅರಳುವ ನೀಲಿ ಕುರಿಂಜೆ ಅರಳಿದೆ. ತಂಡೋಪತಂಡವಾಗಿ ಪ್ರವಾಸಿಗರು ಇದನ್ನು ನೋಡಲು ಹೋಗಿ ಬರುತ್ತಿದ್ದಾರೆ. ನೀಲಿ ಕುರಿಂಜೆ ನೋಡಿದಾಗ ಆಗುವ ಅನುಭವವಾದರೂ ಎಂತಹುದು? ಹೂವುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ದಾಕ್ಷಾಯಿಣಿ ದಾಚಿ ಅವರು ತಮ್ಮ ಹೂವನುಭವವನ್ನು ಪೀಪಲ್‌ ಮೀಡಿಯಾ ಓದುಗರೊಂದಿಗೆ ಹಂಚಿಕೊಂಡಿದ್ದಾರೆ. ಗಿರಿಕನ್ಯೆ ನೀಲಕುರಿಂಜೆ ಸೀರೆಯನ್ನು ಉಟ್ಟು ಕಂಗೊಳಿಸುತ್ತಿದ್ದ ನೋಟ ಅವರ್ಣನೀಯ.‌ ನೀಲ ಕುರಿಂಜೆಯ ಮನಮೋಹಕ ದೃಶ್ಯ ಪದಗಳಿಗೆ ನಿಲುಕೋದೇ ಇಲ್ಲಾ… ಹೂವು ಅರಳಿದ ದಿನದಿಂದಲೇ ಈ ನೀಲಿ ಸುಂದರಿಯರನ್ನು … Continue reading ಬಾಬಾಬುಡನ್‌ ಗಿರಿಯಲ್ಲಿ ಅರಳಿ ನಿಂತ ಗಿರಿಕನ್ಯೆ