ರಾಜಸ್ಥಾನ: ಪಂಡಿತ್ ಜವಾಹರಲಾಲ್ ನೆಹರೂ ಇಲ್ಲದೆ ಯಾವುದೇ ಅಮೃತ ಮಹೋತ್ಸವ ಯಶಸ್ವಿಯಾಗುವುದಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಬಿಜೆಪಿಯ ಆಡಳಿತದಲ್ಲಿ ಇಂದಿರಾ ಗಾಂಧಿಯವರ ಬಗ್ಗೆ ಪ್ರಸ್ತಾಪವೇ ಇಲ್ಲ. ಅನೇಕ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು ಇದ್ದರು ಅವರ ಬಗ್ಗೆ ಮಾತನಾಡುವುದಿಲ್ಲ ಮತ್ತು ಮೋದಿ ಸರ್ಕಾರಕ್ಕೆ ಇತಿಹಾಸದ ಬಗ್ಗೆ ಸತ್ಯ ಹೇಳಲು ಇಷ್ಟವಿಲ್ಲ ಎಂದು ಕಿಡಿಕಾರಿದರು.