ಎ.1ರಿಂದ ಹೊಸಬರು ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು, 2.95 ಲಕ್ಷ ಎಪಿಎಲ್ ಕಾರ್ಡ್ ವಿಲೇವಾರಿಗೆ ಕ್ರಮ: ಕೆ.ಎಚ್.ಮುನಿಯಪ್ಪ

ಬೆಂಗಳೂರು: ಇದುವರೆಗೂ ಯಾರಿಗೆ ರೇಷನ್‌ ಕಾರ್ಡ್ ಸಿಕ್ಕಿಲ್ಲವೋ ಅಂಥವರು ಎಪ್ರಿಲ್‌ 1 ರಿಂದ ಅರ್ಜಿ ಸಲ್ಲಿಸಬಹದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಅಧಿವೇಶನದಲ್ಲಿಂದು ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್ ಕಾರ್ಡ್)ಗಳನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಲೇವಾರಿ … Continue reading ಎ.1ರಿಂದ ಹೊಸಬರು ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು, 2.95 ಲಕ್ಷ ಎಪಿಎಲ್ ಕಾರ್ಡ್ ವಿಲೇವಾರಿಗೆ ಕ್ರಮ: ಕೆ.ಎಚ್.ಮುನಿಯಪ್ಪ