Home Uncategorized ಮಂಗಳೂರು: ಬೆಳ್ಳಂಬೆಳಿಗ್ಗೆ PFI ಸಂಘಟನೆಗೆ NIA ಶಾಕ್!

ಮಂಗಳೂರು: ಬೆಳ್ಳಂಬೆಳಿಗ್ಗೆ PFI ಸಂಘಟನೆಗೆ NIA ಶಾಕ್!

0

ಇಂದು ಮುಂಜಾವಿನಲ್ಲಿ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ PFI ಸಂಘಟನೆಯ ಕಚೇರಿಗೆ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಚೇರಿಯ ಎದುರು ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳಿಗೆ ಧಿಕ್ಕಾರ ಕೂಗುತ್ತಾ ಪ್ರತಿಭಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು CRPF ಪಡೆಯ ಪೋಲಿಸರು ರಸ್ತೆಯನ್ನು ಸಂಪೂರ್ಣ ಬಂದ್‌ ಮಾಡಿದ್ದಾರೆ.

ಬಾಕಿ ವಿವರಗಳನ್ನು ಎದುರು ನೋಡಲಾಗುತ್ತಿದೆ.

You cannot copy content of this page

Exit mobile version