ಹಿಂದೂ ಎಂಬ ಧರ್ಮವೇ ಇರಲಿಲ್ಲ : ಕಮಲ್‌ ಹಾಸನ್‌

ಹಿಂದೂ ಎಂಬ ಧರ್ಮವೇ ಇರಲಿಲ್ಲ. ಬ್ರಿಟಿಷರು ತಮ್ಮ ಅನುಕೂಲಕ್ಕಾಗಿ ಹಿಂದೂ ಎಂಬ ಪದವನ್ನು ಸೃಷ್ಟಿಸಿಕೊಂಡಿದ್ದರು ಎಂದು ಖ್ಯಾತ ನಟ ಕಮಲ್‌ ಹಾಸನ್‌ ಹೇಳಿದ್ದಾರೆ. ರಾಜ ರಾಜ ಚೋಳ ಹಿಂದೂ ಆಗಿರಲಿಲ್ಲ ಎಂದು ಖ್ಯಾತ ತಮಿಳು ಸಿನಿಮಾ ನಿರ್ದೇಶಕ ವೆಟ್ರಿಮಾರನ್‌ ಹೇಳಿಕೆ ಸಮರ್ಥಿಸಿಕೊಂಡ ಕಮಲ್ ಹಾಸನ್‌, ಚೋಳರ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ವೈನವಂ, ಶಿವಂ ಮತ್ತು ಸಮನಂ ಮಾತ್ರ ಇತ್ತು. ಹಿಂದೂ ಎಂಬ ಪದವನ್ನು ಬ್ರಿಟಿಷರು ತಮ್ಮ ಲಾಭಕ್ಕಾಗಿ ಸೃಷ್ಟಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ್ದ ವೆಟ್ರಿಮಾರನ್‌, … Continue reading ಹಿಂದೂ ಎಂಬ ಧರ್ಮವೇ ಇರಲಿಲ್ಲ : ಕಮಲ್‌ ಹಾಸನ್‌