ಪಿಎಸ್ ಐ ನೇಮಕಾತಿ ಹಗರಣ: ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಆರು ತಿಂಗಳ ತನಿಖೆಯ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತಾದ ತನಿಖಾ ವರದಿಯನ್ನು ನ್ಯಾಯಮೂರ್ತಿ ಬಿ ವೀರಪ್ಪ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ಪೂರ್ಣಗೊಳಿಸಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ ರಾಜ್ಯ ಸರ್ಕಾರ ಆಯೋಗವನ್ನು ರಚಿಸಿತ್ತು. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಲಾಗಿತ್ತು. ನಂತರ ಮತ್ತೆ ಮೂರು ತಿಂಗಳು … Continue reading ಪಿಎಸ್ ಐ ನೇಮಕಾತಿ ಹಗರಣ: ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ತನಿಖಾ ಆಯೋಗ