ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2023  ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

P

Peepal Media • ಅಂಕಣ

• 1 ನಿಮಿಷದ ಓದು

2023  ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2023’ ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು  ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ.10000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು, ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು ಎಂದೂ ಪ್ರಕಟಣೆ ತಿಳಿಸಿದೆ. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ ಜುಲೈ 10, 2023.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ-

ಸುನಂದಾ, ಪ್ರಕಾಶ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2023, ನಂ. 90, ‘ನಾಗಸುಧೆ ಜಗಲಿ’,6 /ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031 ದೂರವಾಣಿ; 9845779387

ವಿಷಯಗಳು: #india #kannada #karnataka #peepal #peepalmedia
P

Peepal Media

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version