ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕನುಡಿ: ಕನ್ನಡ ಸಂಶೋಧನಾ ಜಗತ್ತಿಗೊಂದು ಹೊಸ ವೆಬ್‌ಸೈಟ್‌

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ಲೋಕನುಡಿ: ಕನ್ನಡ ಸಂಶೋಧನಾ ಜಗತ್ತಿಗೊಂದು ಹೊಸ ವೆಬ್‌ಸೈಟ್‌

ಬೆಂಗಳೂರು: ಕನ್ನಡದ ಸಂಶೋಧನಾ ಜಗತ್ತು ಕೂಗುಮಾರಿ ಮಾಧ್ಯಮಗಳು ಹಾಗೂ ಬೆನ್ನು ಕೆರೆಯುವ ಸಾಹಿತ್ಯ ಜಗತ್ತಿನ ಸಡಗರದ ನಡುವೆ ಸೊರಗುತ್ತಿದೆ. ಒಂದೆಡೆ ಒ‍ಳ್ಳೆಯ ಸಂಶೋಧನೆಗಳು ಬರುತ್ತಿರುವ ಕೊರಗಿದ್ದರೆ, ಇನ್ನೊಂದೆಡೆ ಬರುವ ಸಂಶೋಧನೆಗಳೂ ಅದರ ಕುರಿತು ಚರ್ಚೆಗಳೇ ಇಲ್ಲದೆ ಪುಸ್ತಕದ ಕಪಾಟುಗಳಿಗೆ ಸೀಮಿತವಾಗುತ್ತಿವೆಯೆನ್ನುವ ಕೊರಗು ಎಲ್ಲೆಡೆ ಇದೆ.

ಈ ನಿಟ್ಟಿನಲ್ಲಿ ಹಿರಿಯ ಸಾಹಿತಿ, ಚಿಂತಕರು ಮತ್ತು ಲೇಖಕರು ಸೇರಿ ಕನ್ನಡಕ್ಕೆ ಸಂಶೋಧನೆಗೆ ಸಂಬಂಧಿಸಿದ ಹೊಸ ವೆಬ್ಸೈಟ್‌ ಒಂದನ್ನು ತರುವ ನಿಟ್ಟಿನಲ್ಲಿ ಯೋಚಿಸಿ ಅದನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ.

ಪುರುಷೋತ್ತಮ್ ಬಿಳಿಮಲೆ, ರಹಮತ್ ತರೀಕೆರೆ, ಕೆ.ಪಿ. ಸುರೇಶ್, ವೆಂಕಟೇಶ್ ನೆಲ್ಲುಕುಂಟೆ, ರಂಗನಾಥ ಕಂಟನಕುಂಟೆಯವರ ಸಂಪಾದಕೀಯ ಬಳಗವು ಈ ನಿಟ್ಟಿನಲ್ಲಿ ಹೊಸ ಸಂಶೋಧಕರಿಂದ ಬರಹಗಳನ್ನು ಆಹ್ವಾನಿಸಿದೆ.

ಲೇಖಕರು ಕಳುಹಿಸಿದ ಬರಹಗಳನ್ನು ವಿಷಯತಜ್ಞ ಲೇಖಕರಿಗೆ ಕಳುಹಿಸಿ ಅವರಿಂದ ಬರೆಹದ ಕುರಿತು ಟಿಪ್ಪಣಿ ಬರೆಯಿಸಲಾಗುತ್ತದೆ. ವಿಷಯ ತಜ್ಞರು ನಿಮ್ಮ ಬರಹವನ್ನು ಒಪ್ಪಿದಲ್ಲಿ ಅದನ್ನು ವೆಬ್ಸೈಟಿನಲ್ಲಿ ಪ್ರಕಟಿಸಲಾಗುತ್ತದೆ.

ಆಸಕ್ತರು ತಮ್ಮ ಲೇಖನಗಳನ್ನು lokanudi2023@gmail.com ಎನ್ನುವ ಈ ಇ-ಮೇಲ್‌ ವಿಳಾಸಕ್ಕೆ ಕಳುಹಿಸಬಹುದು ಎಂದು ಸಂಪಾದಕೀಯ ಬಳಗ ತಿಳಿಸಿದೆ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು