ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದು ದ್ವಿತೀಯ ಪಿಯುಸಿ ಪರೀಕ್ಷೆ – 3 ಫಲಿತಾಂಶ ಪ್ರಕಟ

P

Peepal Media Desk • ಅಂಕಣ

• 1 ನಿಮಿಷದ ಓದು

ಇಂದು ದ್ವಿತೀಯ ಪಿಯುಸಿ ಪರೀಕ್ಷೆ – 3 ಫಲಿತಾಂಶ ಪ್ರಕಟ

2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ.

ದಿನಾಂಕ 24-06-2024 00 05-07-2024 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -3 ರ ಫಲಿತಾಂಶವನ್ನು ದಿನಾಂಕ: 16-07-2024 ರ ಮಧ್ಯಾಹ್ನ 3.00 ಗಂಟೆಗೆ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.

ಹೀಗೆ ನೋಡಬೇಕು

  1. ಮೊದಲು ಕೇಳಗೆ ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್‌ಸೈಟ್‌ karresults.nic.in ಭೇಟಿ ನೀಡಿ
  2. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ಎಂಬುದರ ಮೇಲೆ ಕ್ಲಿಕ್ ಮಾಡಿ.
  3. ನಂತರ ‘Enter Reg No’ ಎಂದಿರುತ್ತದೆ ಅಲ್ಲಿ ನಿಮ್ಮ ರಜೀಸ್ಟರ್ ನಂಬರ್ ಎಂಟರ್ ಮಾಡಿ, ಅದರ ಕೇಳಗೆ ‘Select Subject’ ಆಯ್ಕೆ ಇರುತ್ತದೆ. ನಿಮ್ಮ ಸಬ್ಬೆಕ್ಟ್ ಆಯ್ಕೆ ಮಾಡಿ.
  4. ಅಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ 2 2nd PUC Result 2024 ಅನ್ನು ನೋಡಬಹುದು.
P

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version