ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಲಾ ಬೋರ್ಡಿನಿಂದ ‘ಹರಿಜನ ಕಾಲೋನಿ’ ಎಂಬ ಪದವನ್ನು ಅಳಿಸಿದ ತಮಿಳುನಾಡು ಸಚಿವ

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ಶಾಲಾ ಬೋರ್ಡಿನಿಂದ ‘ಹರಿಜನ ಕಾಲೋನಿ’ ಎಂಬ ಪದವನ್ನು ಅಳಿಸಿದ ತಮಿಳುನಾಡು ಸಚಿವ

ಚೆನ್ನೈ: ತಮಿಳುನಾಡಿನ ನಾಮಕ್ಕಲ್‌ನ ಮಲ್ಲಸಮುದ್ರಂನಲ್ಲಿರುವ ಪಂಚಾಯತ್ ಯೂನಿಯನ್ ಪ್ರಾಥಮಿಕ ಶಾಲೆಯ ನೇಮ್‌ಬೋರ್ಡ್‌ನಲ್ಲಿ ‘ಹರಿಜನ ಕಾಲೋನಿ’ ಎಂಬ ಪದವನ್ನು ಸರ್ಕಾರ ಸೋಮವಾರ ಕಪ್ಪು ಬಣ್ಣ ಬಳಿದು ಅಳಿಸಿ, ” ಮಲ್ಲಸಮುದ್ರಂ ಪೂರ್ವ ” ಎಂದು ಮರುನಾಮಕರಣ ಮಾಡಲಾಗಿದೆ. ಹರಿಜನ ಕಾಲೋನಿ ಎಂದು ಬರೆದಿರುವ ಬಗ್ಗೆ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಗಮನಕ್ಕೆ ತಂದಿದ್ದರು.


ತಮ್ಮ X ನಲ್ಲಿ, ಸ್ಟಾಲಿನ್ ಅವರು, “ಸಮಾನತೆಯ ಸಮಾಜದ ಕಡೆಗೆ ನಮ್ಮ ಪ್ರಯಾಣಕ್ಕೆ ಬೆಂಬಲ ನೀಡಿರುವ ಗಣೇಶನ್ ಮತ್ತು ವಕೀಲ ಅನ್ಬಳಗನ್ ಅವರಂತವರು ಶ್ಲಾಘನೀಯರು” ಎಂದು ಆ ಇಬ್ಬರು ವ್ಯಕ್ತಿಗಳನ್ನು ಅಭಿನಂದಿಸಿದ್ದಾರೆ. ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಸೋಮವಾರ ಹರಿಜನ ಕಾಲೋನಿ ಎಂಬ ಹೆಸರನ್ನು ಅಧಿಕೃತವಾಗಿ “ಮಲ್ಲಸಮುದ್ರನ್ ಪೂರ್ವ” ಎಂದು ಬದಲಾಯಿಸಿದರು, ಶಾಲೆಯ ಬೋರ್ಡ್‌ನಿಂದ ಈ ಹೆಸರನ್ನು ಕಪ್ಪು ಬಣ್ಣ ಬಳಿದು ಅಳಿಸಿದರು.

ಗಣೇಶನ್ ಅವರನ್ನು ಸಚಿವರು ಶಾಲು ಹೊದಿಸಿ ಸನ್ಮಾನಿಸಿದರು ಮತ್ತು ಅನ್ಬಳಗನ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದರು. ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಉಲ್ಲೇಖಿಸಿ, ಸಚಿವರು ಎಕ್ಸ್‌ನಲ್ಲಿ, “ಸಮಾನತೆಯನ್ನು ಬೆಳೆಸುವ ಏಕೈಕ ಅಸ್ತ್ರ ಶಿಕ್ಷಣ,” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಸರ್ಕಾರ ಈ ದಲಿತ ಸಮುದಾಯವನ್ನು ಆದಿ ದ್ರಾವಿಡರು ಎಂದು ಕರೆಯುತ್ತಾರೆ. ಕೇಂದ್ರದ 1982 ರ ಅಧಿಕೃತ ಸುತ್ತೋಲೆಯು ಪರಿಶಿಷ್ಟ ಜಾತಿ (Scheduled Caste) ಎಂಬ ಪದದ ಬಳಕೆಯನ್ನು ಪ್ರತಿಪಾದಿಸುತ್ತದೆ.

ವಿಷಯಗಳು: #Dalit #stalin #tamilnad
PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು