ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ

PPeepal Media Desk

Peepal Media Desk ಅಂಕಣ

• 1 ನಿಮಿಷದ ಓದು

ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆ

ದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗುಲ್ಜಾರ್ ಅವರು ಉರ್ದು ಮತ್ತು ಹಿಂದಿ ಸಾಹಿತ್ಯ ಲೋಕದಲ್ಲಿ ಹೆಸರುವಾಸಿಯಾಗಿದ್ದಾರೆ ಮತ್ತು ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಅವರನ್ನು ಪರಿಗಣಿಸಲಾಗಿದೆ. ಈ ಹಿಂದೆ 2002 ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ, ಮತ್ತು ಅವರ ಕೃತಿಗಳಿಗಾಗಿ ಸುಮಾರು ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರು ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ ಮತ್ತು ಶಿಕ್ಷಣತಜ್ಞ. ಇವರು 100 ಕ್ಕೂ ಹೆಚ್ಚು ಪುಸ್ತಕಗಳ ಬರೆದಿದ್ದಾರೆ.

ಜ್ಞಾನಪೀಠದ ಆಯ್ಕೆ ಸಮಿತಿಯು ತಮ್ಮ ಪ್ರಕಟಣೆಯಲ್ಲಿ, “ಸಂಸ್ಕೃತ ಸಾಹಿತಿ ಜಗದ್ಗುರು ರಾಮಭದ್ರಾಚಾರ್ಯ ಮತ್ತು ಪ್ರಸಿದ್ಧ ಉರ್ದು ಸಾಹಿತಿ ಶ್ರೀ ಗುಲ್ಜಾರ್ ಎಂಬ ಖ್ಯಾತ ಬರಹಗಾರರಿಗೆ (2023 ರ) ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಎಂದು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು