ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ವಿರುದ್ಧ ದೋಷಾರೋಪಣೆ ಮಂಡಿಸಲು ಮುಂದಾದ ವಿರೋಧ ಪಕ್ಷಗಳು

ಹೊಸದಿಲ್ಲಿ: ಇತ್ತೀಚೆಗಷ್ಟೇ ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ವಿರುದ್ಧ ವಾಗ್ದಂಡನೆ ಮಂಡನೆಗೆ ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಡಿಸೆಂಬರ್ 8 ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕೋಮುವಾದಿ ಭಾಷಣ ಮಾಡಿದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ಮಹಾಭಿಯೋಗ ಪ್ರಕ್ರಿಯೆಗೆ ನೋಟಿಸ್ ನೀಡಲು ಇಂಡಿಯಾ ಬಣದ ವಿರೋಧ ಪಕ್ಷದ ಸದಸ್ಯರು ಸಿದ್ಧತೆ ನಡೆಸಿದ್ದಾರೆ. ಎರಡು ಸದನಗಳಲ್ಲಿ ಎರಡು … Continue reading ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ವಿರುದ್ಧ ದೋಷಾರೋಪಣೆ ಮಂಡಿಸಲು ಮುಂದಾದ ವಿರೋಧ ಪಕ್ಷಗಳು