ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕು ಬೆಂಗಳೂರು-ಮಂಗಳೂರು NH 75ರ 222+900ರಲ್ಲಿ ಮಂಜ್ರಾಬಾದ್ ಕೋಟೆಯ ಸಮೀಪ ದೋಣಿಗಲ್ ಪ್ರದೇಶದ ರಸ್ತೆ ಕಾಮಗಾರಿ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದು ಪಕ್ಕದ ಭೂಮಾಲಿಕರು ಕಾಮಗಾರಿಯನ್ನು ತಡೆದು ನಿಲ್ಲಿಸಲಾಗಿದೆ.
ಈ ಹಾಸನ ಬೈ ಪಾಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ವಿಭಾಗ ಕಾಮಗಾರಿಗಳನ್ನು ತ್ವರಿತವಾಗಿ ನಡೆಸುತ್ತಿದೆ ಪೂರ್ಣಗೊಳಿಸಬೇಕಾಗಿರುವುದು ಫೆಬ್ರವರಿ 7 ರಿಂದ ಮಾರ್ಚ್ ವರೆಗೆ ಬೆಂಗಳೂರು-ಮಂಗಳೂರು NH-75ರ 222+900 ರಿಂದ 223+700 ದೋಣಿಗಾಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆ ಕಾಮಗಾರಿ ನಡೆಯಲಿದ್ದು ಸದರಿ ಕಾಮಗಾರಿ ನೆಡದಿದ್ದು, 100 ಮೀಟರ್ ಕಾಮಗಾರಿಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
