Home ಬೆಂಗಳೂರು ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 05: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.

You cannot copy content of this page

Exit mobile version