Monday, July 28, 2025

ಸತ್ಯ | ನ್ಯಾಯ |ಧರ್ಮ

ಪಿ ಬಿ ವರಾಲೆಯವರನ್ನು  ಬಾಂಬೆಯಿಂದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಧೀಶರಾಗಿ ಶಿಫಾರಸ್ಸು: ಕೊಲಿಜಿಯಂ

ನವದೆಹಲಿ : ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ ವರಾಲೆ ಯವರನ್ನು ಕರ್ನಾಟಕದ ಹೈಕೊರ್ಟ್‌ ನ ಮುಖ್ಯ ನ್ಯಾಯಾಧೀಶರನ್ನಾಗಿ ಶಿಫಾರಸ್ಸು ಮಾಡಲಾಗಿದೆ.

ಈ ಕುರಿತು ಭಾರತದ ಮುಖ್ಯ ನ್ಯಾಯಾಧೀಶರಾದ ಯು.ಯು ಲಲಿತ್‌ ಅವರ ನೇತೃತ್ವದಲ್ಲಿ ಶುಕ್ರವಾರದಂದು ಕೊಲಿಜಿಯಂ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಚರ್ಚೆಗಳು ನಡೆದ ನಂತರ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ ಬಿ ವರಾಲೆ ಅವರನ್ನು ಕರ್ನಾಟಕದ ಹೈಕೋರ್ಟ್‌ನ ಮುಖ್ಯ ನ್ಯಾಯಧೀಶರನ್ನಾಗಿ ಶಿಫಾರಸ್ಸು ಮಾಡಲಾಗಿದೆ ಎಂದು ಕೊಲಿಜಿಯಂ ನಿರ್ಧಾರ ಕೈಗೊಂಡಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನು ನೋಡಿ :ಕರ್ನಾಟಕದಲ್ಲಿ ಭಾರತ್ ಐಕ್ಯತಾ ಯಾತ್ರೆ : ರಾಹುಲ್‌ ಗಾಂಧಿ ಅಬ್ಬರ | Congress Bharat Jodo Yatra

https://fb.watch/fSjNMgDZwG/

ರಾಹುಲ್‌ ಗಾಂಧಿ ಕೈಗೊಂಡಿರುವ ಭಾರತ್ ಐಕ್ಯತಾ ಯಾತ್ರೆ ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಭರ್ಜರಿ ಯಶಸ್ಸುಗಳಿಸಿ ಇದೀಗ ಕರ್ನಾಟಕಕ್ಕೆ ಪ್ರವೇಶಿಸಿದೆ. ಯಾತ್ರೆ ಸೃಷ್ಟಿಸಿರುವ ರಾಜಕೀಯ ಸಂಚಲನ ಕುರಿತು ಒಂದು ನೋಟ ಇಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page