ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು ಬೇಕೇಬೇಕು! ಹೌದು, ಕೋಟ್ಯಧಿಪತಿಗಳಾಗಿದ್ದರೂ ಸಹ ರಾಜ್ಯದ 69 ಶಾಸಕರು ತಮ್ಮ ದುಬಾರಿ ಆಸ್ಪತ್ರೆ ಬಿಲ್‌ಗಳನ್ನು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಸಕ್ತ ಹಣಕಾಸು ವರ್ಷ 2026-27ರ ಚಿಲ್ಲರೆ...

ಅಂಕಣಗಳು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ...

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್’ಗೆ – ಮುಹೂರ್ತ ಫಿಕ್ಸ್

ಚಿಕ್ಕಮಗಳೂರು: ಹಲವು ವರ್ಷಗಳಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು...

SIR ವಿರೋಧಿ ಪ್ರತಿಭಟನೆಗೆ ಧ್ರುವ್ ರಾಠಿ ಎಂಟ್ರಿ, ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ: ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ‘ಚಪ್ಪಲ್ ಪ್ರತಿಭಟನೆ’

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (SIR) ಕುರಿತು ನಡೆಯುತ್ತಿರುವ ವಿರೋಧಕ್ಕೆ ಮತ್ತಷ್ಟು ರಾಜಕೀಯ ಮತ್ತು ಸಾಮಾಜಿಕ ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ...

HPCL ವಿರುದ್ಧ ಕಾರ್ಮಿಕರ ಆಕ್ರೋಶ: ನಾಲ್ವರು ಮಹಿಳಾ ಕಾರ್ಮಿಕರ ಮರುನೇಮಕಕ್ಕೆ ಆಗ್ರಹ;7 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಮಂಗಳೂರು: ಹಲವು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ನಾಲ್ವರು ಮಹಿಳಾ ಕಾರ್ಮಿಕರನ್ನು ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ಕೈಬಿಡಲಾಗಿದೆ ಎಂದು ಆರೋಪಿಸಿ...

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು ಬೇಕೇಬೇಕು! ಹೌದು, ಕೋಟ್ಯಧಿಪತಿಗಳಾಗಿದ್ದರೂ ಸಹ ರಾಜ್ಯದ 69 ಶಾಸಕರು ತಮ್ಮ ದುಬಾರಿ ಆಸ್ಪತ್ರೆ...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಸಕ್ತ ಹಣಕಾಸು ವರ್ಷ 2026-27ರ...

ಆರೋಗ್ಯ

ರಾಜಕೀಯ

ವಿದೇಶ

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ...

ಮೀಡಿಯಾ

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ...

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್’ಗೆ – ಮುಹೂರ್ತ ಫಿಕ್ಸ್

ಚಿಕ್ಕಮಗಳೂರು: ಹಲವು ವರ್ಷಗಳಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು...

ಹಾಸನದಲ್ಲಿ 27 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಹಾಸನ: ಹೃದಯಾಘಾತದಿಂದ 27 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ ನಗರದ...

ಜನ-ಗಣ-ಮನ

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅಮರ್ತ್ಯ ಸೇನ್ ಕುರಿತು ಉಪನ್ಯಾಸಕ್ಕೆ ಅನುಮತಿ ನಿರಾಕರಿಸಿದ ವಿಶ್ವಭಾರತಿ

ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯವು ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಬಾರಿ ತನ್ನ ಗ್ರಂಥಾಲಯ ಸಭಾಂಗಣದಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಉಪನ್ಯಾಸಕ್ಕೆ ಅವಕಾಶ ನಿರಾಕರಿಸಿದೆ. ಈ ಉಪನ್ಯಾಸವನ್ನು ಬಂಗಾಳಿ...

‘ದಿ ವೈರ್’ ವರದರಾಜನ್, ಕರಣ್ ಥಾಪರ್ ವಿರುದ್ಧ ಎರಡನೇ ಪ್ರಕರಣದಲ್ಲಿ ದೇಶದ್ರೋಹ ಕಾಯ್ದೆಯನ್ನು ಜಾರಿಗೊಳಿಸಿದ ಅಸ್ಸಾಂ ಪೊಲೀಸ್

ಆಗಸ್ಟ್ 12, 2025 ರಂದು - ಹೊಸ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ದಿ ವೈರ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿ, ಜುಲೈನಲ್ಲಿ ಮೋರಿಗಾಂವ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರಿಂದ ಯಾವುದೇ...

ಒಂದು ಮನೆ ವಿಳಾಸದಲ್ಲಿ ಬೇರೆ ಬೇರೆ ಸಮುದಾಯಗಳ 24 ಮತದಾರರು! – ತಂಡಗಳಿಂದ ಬಿಹಾರದ ಮತದಾರರ ಪಟ್ಟಿ ಪರಿಶೀಲನೆ

‌ಮತದಾರರ ಪಟ್ಟಿಯನ್ನು ಅಧ್ಯಯನ ಮಾಡಿದ ತಂಡವು ಒಂದೇ ವಿಳಾಸದಲ್ಲಿ 24 ಮತದಾರರನ್ನು ನೋಂದಾಯಿಸಿರುವುದನ್ನು ಕಂಡುಹಿಡಿದಿದೆ, ಮತ್ತೊಂದು ಪ್ರಕರಣದಲ್ಲಿ, ತಂದೆಯ ವಯಸ್ಸು ಮಗಳ ವಯಸ್ಸುಗಿಂತ ಕಡಿಮೆಯಿದೆ. ಹಾಗಿದ್ದೂ, ಈ ಅನುಮಾನಗಳನ್ನು ಪರಿಶೀಲಿಸುವುದು ಒಂದು ಸವಾಲಿನ...

ಉಪರಾಷ್ಟ್ರಪತಿ ಆಯ್ಕೆ ಕಗ್ಗಂಟು: INDIA ಒಕ್ಕೂಟದಿಂದ ತಿರುಚ್ಚಿ ಶಿವ ಹೆಸರು ಪರಿಗಣನೆ, ಸ್ಟಾಲಿನ್‌ಗೆ ಕರೆ ಮಾಡಿದ ರಾಜನಾಥ್ ಸಿಂಗ್

ವಿರೋಧ ಪಕ್ಷಗಳು ಸೋಮವಾರ ಉಪರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಗಾಗಿ ಗಂಭೀರ ಸಮಾಲೋಚನೆಗಳನ್ನು ಆರಂಭಿಸಿವೆ. ಈ ಅಭ್ಯರ್ಥಿಯು ತಮ್ಮ ಪಕ್ಷಗಳಲ್ಲಿ ಮಾತ್ರವಲ್ಲದೆ, ತಟಸ್ಥ ಪಕ್ಷಗಳಲ್ಲೂ ಹೆಚ್ಚು ಒಪ್ಪಿಗೆ ಪಡೆಯುವವರಾಗಿರಬೇಕು ಎಂದು ಅವು ಯೋಚಿಸುತ್ತಿವೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ....

ತುಂಬಿದ ಕೆಆರ್‌ಎಸ್ ಜಲಾಶಯ ; ಇಂದು ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ

ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆ ಬೀಳುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲೂ ಸಹ ಒಳಹರಿವು ಹೆಚ್ಚಿದೆ. ಹೀಗಾಗಿ ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 80,000 ರಿಂದ 1,20,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು...

ಧರ್ಮಸ್ಥಳ ಪ್ರಕರಣ: ‘ಸ್ವಲ್ಪ ದಿನ ಕಾಯಿರಿ, ಷಡ್ಯಂತ್ರ ಬಯಲಾಗಲಿದೆ’ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ಈಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ಕುರಿತು ಖಚಿತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ...

ಸತ್ಯ-ಶೋಧ