Wednesday, March 18, 2026

ಸತ್ಯ | ನ್ಯಾಯ |ಧರ್ಮ

ಇಂದೋರ್ ಅಗ್ನಿ ದುರಂತ: ಇವಿ ಚಾರ್ಜಿಂಗ್ ಸ್ಫೋಟಕ್ಕೆ ಏಳು ಬಲಿ, ರಕ್ಷಣೆಗೆ ಅಡ್ಡಿಯಾದ ಎಲೆಕ್ಟ್ರಾನಿಕ್ ಲಾಕ್‌

ಮಧ್ಯಪ್ರದೇಶದ ಇಂದೋರ್‌ನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು...

ವಿಬಿ-ಗ್ರಾಮ್‌ಜಿ ವಿರುದ್ಧ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು: ಉದ್ಯೋಗ ಖಾತರಿ ಉಳಿಸಲು ಮೇ 15ರಂದು ಮುಷ್ಕರಕ್ಕೆ ಕರೆ

ಮೋದಿಯವರ ಸರ್ಕಾರ ಜಾರಿಗೆ ತಂದಿರುವ 'ವಿಕಸಿತ್ ಭಾರತ್ ಗ್ರಾಮೀಣ ಉದ್ಯೋಗ ಮತ್ತು...

ದ್ರಾವಿಡ ಸಿದ್ಧಾಂತ ಮತ್ತು ಇಸ್ಲಾಂ ತತ್ವಗಳಲ್ಲಿ ಸಾಮ್ಯತೆಯಿದೆ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಸೋಮವಾರ ಮಾತನಾಡಿ, ತಮ್ಮ ಪಕ್ಷವಾದ ಡಿಎಂಕೆಯ ಅಡಿಪಾಯವಾಗಿರುವ ದ್ರಾವಿಡ ಸಿದ್ಧಾಂತದ ತತ್ವಗಳು ಮತ್ತು ಇಸ್ಲಾಂ ಧರ್ಮದ ತತ್ವಗಳು "ಮೂಲಭೂತವಾಗಿ...

ದತ್ತು ಪಡೆದ ತಾಯಂದಿರಿಗೂ ಪ್ರಸೂತಿ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ದತ್ತು ಮಗು ಮತ್ತು ಹೆತ್ತ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ. ಕುಟುಂಬವನ್ನು ರೂಪಿಸಿಕೊಳ್ಳಲು ಜೈವಿಕ ಸಂಬಂಧವಲ್ಲದ...

ಅಂಕಣಗಳು

ಸಹಿಸಿದ್ದು ಸಾಕಾಗಿದೆ, ತಪ್ಪು ಮಾಹಿತಿ ಹರಡುವವರಿಗೆ 24 ಗಂಟೆ ಗಡುವು, ಕಾನೂನಾತ್ಮಕ ಹೋರಾಟದ ಎಚ್ಚರಿಕೆ: ನಟಿ ರಶ್ಮಿಕಾ ಮಂದಣ್ಣ ಹೇಳಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಖಾಸಗಿ ಸಂಭಾಷಣೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿ...

NCERT ಪಠ್ಯಪುಸ್ತಕ ವಿವಾದ: ತಜ್ಞರ ಸಮಿತಿ ಪರಿಶೀಲನೆ ಇಲ್ಲದೆ ಪಠ್ಯ ಪ್ರಕಟಿಸಬೇಡಿ – ಸುಪ್ರೀಂ ಕೋರ್ಟ್ ಆದೇಶ

ಎನ್‌ಸಿಇಆರ್‌ಟಿ (NCERT) ಪಠ್ಯಪುಸ್ತಕಗಳಲ್ಲಿನ ವಿವಾದಾತ್ಮಕ ಅಂಶಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ...

ದತ್ತು ಪಡೆದ ತಾಯಂದಿರಿಗೂ ಪ್ರಸೂತಿ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ದತ್ತು ಮಗು ಮತ್ತು ಹೆತ್ತ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ. ಕುಟುಂಬವನ್ನು ರೂಪಿಸಿಕೊಳ್ಳಲು ಜೈವಿಕ...

ಅಶೋಕ ವಿವಿ ಪ್ರಾಧ್ಯಾಪಕ ಮಹಮ್ಮದಾಬಾದ್ ವಿರುದ್ಧದ ಕೇಸ್ ಕ್ಲೋಸ್: ಸುಪ್ರೀಂ ಕೋರ್ಟ್‌ನಲ್ಲಿ ಹರಿಯಾಣ ಸರ್ಕಾರದ ನಿರ್ಧಾರ

ಅಶೋಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಅಲಿ ಖಾನ್ ಮಹಮ್ಮದಾಬಾದ್ ಅವರ ವಿರುದ್ಧ ದಾಖಲಾಗಿದ್ದ ವಿವಾದಾತ್ಮಕ ಪ್ರಕರಣವನ್ನು ಕೈಬಿಡಲು ಹರಿಯಾಣ ಸರ್ಕಾರವು ನಿರ್ಧರಿಸಿದೆ. 'ಆಪರೇಷನ್ ಸಿಂದೂರ್' ಕುರಿತು...

ಪೋಷಕರ ಆದಾಯವೊಂದೇ ಕ್ರೀಮಿ ಲೇಯರ್ ನಿರ್ಧರಿಸಲು ಮಾನದಂಡವಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

ತಂದೆ-ತಾಯಿಯ ಆದಾಯವನ್ನು ಮಾತ್ರ ಆಧರಿಸಿ ಓಬಿಸಿ (OBC) ಮೀಸಲಾತಿಯ 'ಕ್ರೀಮಿ ಲೇಯರ್' (Creamy Layer) ಹಂತವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸುವುದೇ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂತಹ ವಿಷಯಗಳನ್ನು ಕೇವಲ ಸಂಗ್ರಹಿಸಿದ್ದರೂ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ಪ್ರತಿದಾಳಿ ಬಗ್ಗೆ ‘ಶಾಕಿಂಗ್’ ಹೇಳಿಕೆ: ಅಮೇರಿಕಾದ ಸೋಲಿನ ಮುನ್ಸೂಚನೆ ಕೊಟ್ಟ ಟ್ರಂಪ್

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಹಾರ್ಮುಜ್ ಜಲಸಂಧಿ ವಿವಾದ: ಟ್ರಂಪ್ ಕರೆಯನ್ನು ತಿರಸ್ಕರಿಸಿದ ಮಿತ್ರರಾಷ್ಟ್ರಗಳು; ಸೇನೆ ಹಿಂತೆಗೆಯುವಂತೆ ಚೀನಾ ಆಗ್ರಹ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಂತರರಾಷ್ಟ್ರೀಯ ತೈಲ ಪೂರೈಕೆಯ ಮಹತ್ವದ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ಇರಾನ್-ಇಸ್ರೇಲ್ ಯುದ್ದದ ಪರಿಣಾಮ 4335 ವಿಮಾನಗಳ – ಹಾರಾಟ ರದ್ದು

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ದ  ಶುರುವಾದಾಗಿನಿಂದ ಇಲ್ಲಿಯವರೆಗೂ  4335 ವಿಮಾನಗಳ ಹಾರಾಟ ರದ್ದಾಗಿದೆ ಎಂದು...

ಅಫ್ಘಾನ್ ಮೇಲೆ ಪಾಕ್ ಪಡೆಗಳ ಭೀಕರ ದಾಳಿ: ಕಂದಹಾರ್ ಮಿಲಿಟರಿ ನೆಲೆಗಳು ಧ್ವಂಸ

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಭಾನುವಾರ ತೀವ್ರ...

ಮತ್ತೊಂದು ಜಲಸಂಧಿ ಬಂದ್?: ಬಾಬ್ ಅಲ್-ಮಂಡೇಬ್ ಮುಚ್ಚುವುದಾಗಿ ಹೌತಿ ಸಂಘಟನೆ ಎಚ್ಚರಿಕೆ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಗಳ ಹಿನ್ನೆಲೆಯಲ್ಲಿ,...

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ನ್ಯೂಯಾರ್ಕ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’ (Meta), ತನ್ನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಜನ-ಗಣ-ಮನ

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಪಶ್ಚಿಮ ಸುಡಾನ್ ನಲ್ಲಿ ಭೀಕರ ಹತ್ಯಾಕಾಂಡ; 68 ಜನ ಸ್ಥಳದಲ್ಲೇ ಸಾ*ವು

ಪಶ್ಚಿಮ ಸುಡಾನ್ ನ ಎಲ್ ಫಾಶರ್ನಲ್ಲಿ ಅರೆಸೈನಿಕ ಪಡೆ, ಆರ್‌ಎಸ್‌ಎಫ್ ನಡೆಸಿದ ಭೀಕರ ಶೆಲ್ ದಾಳಿಗೆ 68 ರೋಗಿಗಳು ಮತ್ತು ಅವರ ಶುಶ್ರೂಷಕರು ಸಾವನ್ನಪ್ಪಿದ್ದಾರೆ ಮತ್ತು 19 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...

ವಿದ್ಯಾವಂತರು ಮಧ್ಯೆ ಇರುವ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು – ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ

ಹಾಸನ: ವಿದ್ಯಾವಂತರು, ಶಿಕ್ಷಿತರ ಮಧ್ಯೆ ಇರುವ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು. ಅದಕ್ಕೆ ಬೇಕಾದ ಎಲ್ಲ ಅವಕಾಶ ನಿಮಗೆ ಇದೆ ಎಂದು ಶಿಕ್ಷಣ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ...

ಮುಡಾ ಪ್ರಕರಣ: ಮೇಲ್ಮನವಿ ಅರ್ಜಿ ವಿಚಾರಣೆ ಮಾರ್ಚ್ 22ಕ್ಕೆ ಮುಂದೂಡಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ...

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಿಎಸ್ಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ

ಚಂಡೀಗಢ: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಿಎಸ್ಪಿ ನಾಯಕನ ಮೇಲೆ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ನಾಯಕನ ಹತ್ಯೆಯ ಬಗ್ಗೆ ಬಿಎಸ್ಪಿ...

ತಿರುಪತಿ: ಐಹೊಳೆ ಹೆಸರಿನ ಹೊಸ 132 ಕೊಠಡಿಗಳ ನೂತನ ಬ್ಲಾಕ್‌ ಲೋಕಾರ್ಪಣೆ

ತಿರುಪತಿಯಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ 'ಐಹೊಳೆ' ಹೆಸರಿನ 132 ಕೊಠಡಿಗಳ ನೂತನ ಬ್ಲಾಕ್‌ ನಿರ್ಮಿಸಲಾಗಿದ್ದು, ಇದನ್ನು ಲೋಕಾರ್ಪಣೆಗೊಳಿಸಿದೆ. ಕರ್ನಾಟಕ ಸರ್ಕಾರವು ತಿರುಪತಿಯಲ್ಲಿ ಯಾತ್ರಾರ್ಥಿಗಳಿಗೆ ಸುಮಾರು ₹200 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಮೂರು...

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು

ಬೆಂಗಳೂರು 25 - ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು ಮುಂದಿಟ್ಟಿದ್ದಾರೆನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ...

ಸತ್ಯ-ಶೋಧ

You cannot copy content of this page