Monday, March 16, 2026

ಸತ್ಯ | ನ್ಯಾಯ |ಧರ್ಮ

ಅಶೋಕ ವಿವಿ ಪ್ರಾಧ್ಯಾಪಕ ಮಹಮ್ಮದಾಬಾದ್ ವಿರುದ್ಧದ ಕೇಸ್ ಕ್ಲೋಸ್: ಸುಪ್ರೀಂ ಕೋರ್ಟ್‌ನಲ್ಲಿ ಹರಿಯಾಣ ಸರ್ಕಾರದ ನಿರ್ಧಾರ

ಅಶೋಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಅಲಿ ಖಾನ್ ಮಹಮ್ಮದಾಬಾದ್ ಅವರ ವಿರುದ್ಧ ದಾಖಲಾಗಿದ್ದ...

ಕಟಕ್ ಆಸ್ಪತ್ರೆಯ ಐಸಿಯುನಲ್ಲಿ ಭೀಕರ ಅಗ್ನಿ ಅವಘಡ: 10 ರೋಗಿಗಳ ಸಾವು; ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಆದೇಶ

ಒಡಿಶಾದ ಕಟಕ್‌ನಲ್ಲಿರುವ ಸರ್ಕಾರಿ ಸ್ವಾಮ್ಯದ ಎಸ್‌ಸಿಬಿ (SCB) ಮೆಡಿಕಲ್ ಕಾಲೇಜು ಮತ್ತು...

ಅಡುಗೆ ಅನಿಲ ಅಭಾವ: ದೇಶಾದ್ಯಂತ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಿದ ಕೇಂದ್ರ

ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮವಾಗಿ ಭಾರತದಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ...

ಕೇರಳದಲ್ಲಿ ಕಾಂಗ್ರೆಸ್ಸಿಗೆ ಕೈಕೊಟ್ಟ ತೇಜಸ್ವಿ: ಎಲ್​​ಡಿಎಫ್ ಜೊತೆ ಆರ್​​ಜೆಡಿ ಮೈತ್ರಿ ಘೋಷಣೆ

ಪಟ್ನಾ: ಬಿಹಾರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಹೊಂದಿರುವ ರಾಷ್ಟ್ರೀಯ ಜನತಾ ದಳ (RJD), ಕೇರಳದಲ್ಲಿ ಮಾತ್ರ ಕಾಂಗ್ರೆಸ್ ವಿರುದ್ಧವೇ ಅಖಾಡಕ್ಕಿಳಿಯಲು ಸಜ್ಜಾಗಿದೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ...

ಅಂಕಣಗಳು

NCERT ಪಠ್ಯಪುಸ್ತಕ ವಿವಾದ: ತಜ್ಞರ ಸಮಿತಿ ಪರಿಶೀಲನೆ ಇಲ್ಲದೆ ಪಠ್ಯ ಪ್ರಕಟಿಸಬೇಡಿ – ಸುಪ್ರೀಂ ಕೋರ್ಟ್ ಆದೇಶ

ಎನ್‌ಸಿಇಆರ್‌ಟಿ (NCERT) ಪಠ್ಯಪುಸ್ತಕಗಳಲ್ಲಿನ ವಿವಾದಾತ್ಮಕ ಅಂಶಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ...

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

13 ವರ್ಷಗಳ ಹಿಂದೆ ಮಹಡಿಯಿಂದ ಬಿದ್ದು ತೀವ್ರ ಮೆದುಳು ಗಾಯಗೊಂಡು ಕೋಮಾದಲ್ಲಿದ್ದ...

ಅಶೋಕ ವಿವಿ ಪ್ರಾಧ್ಯಾಪಕ ಮಹಮ್ಮದಾಬಾದ್ ವಿರುದ್ಧದ ಕೇಸ್ ಕ್ಲೋಸ್: ಸುಪ್ರೀಂ ಕೋರ್ಟ್‌ನಲ್ಲಿ ಹರಿಯಾಣ ಸರ್ಕಾರದ ನಿರ್ಧಾರ

ಅಶೋಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಅಲಿ ಖಾನ್ ಮಹಮ್ಮದಾಬಾದ್ ಅವರ ವಿರುದ್ಧ ದಾಖಲಾಗಿದ್ದ ವಿವಾದಾತ್ಮಕ ಪ್ರಕರಣವನ್ನು ಕೈಬಿಡಲು ಹರಿಯಾಣ ಸರ್ಕಾರವು ನಿರ್ಧರಿಸಿದೆ. 'ಆಪರೇಷನ್ ಸಿಂದೂರ್' ಕುರಿತು...

ಪೋಷಕರ ಆದಾಯವೊಂದೇ ಕ್ರೀಮಿ ಲೇಯರ್ ನಿರ್ಧರಿಸಲು ಮಾನದಂಡವಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

ತಂದೆ-ತಾಯಿಯ ಆದಾಯವನ್ನು ಮಾತ್ರ ಆಧರಿಸಿ ಓಬಿಸಿ (OBC) ಮೀಸಲಾತಿಯ 'ಕ್ರೀಮಿ ಲೇಯರ್' (Creamy Layer) ಹಂತವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸುವುದೇ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂತಹ ವಿಷಯಗಳನ್ನು ಕೇವಲ ಸಂಗ್ರಹಿಸಿದ್ದರೂ...

ಸಹಿಸಿದ್ದು ಸಾಕಾಗಿದೆ, ತಪ್ಪು ಮಾಹಿತಿ ಹರಡುವವರಿಗೆ 24 ಗಂಟೆ ಗಡುವು, ಕಾನೂನಾತ್ಮಕ ಹೋರಾಟದ ಎಚ್ಚರಿಕೆ: ನಟಿ ರಶ್ಮಿಕಾ ಮಂದಣ್ಣ ಹೇಳಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಖಾಸಗಿ ಸಂಭಾಷಣೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿ ನಟಿ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿ, ತಪ್ಪು ಮಾಹಿತಿ ಹರಡುವವರ ವಿರುದ್ಧ...

ಆರೋಗ್ಯ

ರಾಜಕೀಯ

ವಿದೇಶ

ಅಫ್ಘಾನ್ ಮೇಲೆ ಪಾಕ್ ಪಡೆಗಳ ಭೀಕರ ದಾಳಿ: ಕಂದಹಾರ್ ಮಿಲಿಟರಿ ನೆಲೆಗಳು ಧ್ವಂಸ

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಭಾನುವಾರ ತೀವ್ರ...

ಮತ್ತೊಂದು ಜಲಸಂಧಿ ಬಂದ್?: ಬಾಬ್ ಅಲ್-ಮಂಡೇಬ್ ಮುಚ್ಚುವುದಾಗಿ ಹೌತಿ ಸಂಘಟನೆ ಎಚ್ಚರಿಕೆ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಗಳ ಹಿನ್ನೆಲೆಯಲ್ಲಿ,...

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ನ್ಯೂಯಾರ್ಕ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’ (Meta), ತನ್ನ...

ಸೌದಿಯ ಅಮೆರಿಕನ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ: 5 ಇಂಧನ ಮರುಪೂರಣ ವಿಮಾನಗಳಿಗೆ ಹಾನಿ

ಸೌದಿ ಅರೇಬಿಯಾದ ಪ್ರಿನ್ಸ್ ಸುಲ್ತಾನ್ ವಾಯುನೆಲೆಯ ಮೇಲೆ ಇರಾನ್ ನಡೆಸಿದ ಕ್ಷಿಪಣಿ...

ಪಶ್ಚಿಮ ಏಷ್ಯಾ ಸಂಘರ್ಷದ ಕಿಚ್ಚು: ಒಮಾನ್ ಡ್ರೋನ್ ದಾಳಿಗೆ ಇಬ್ಬರು ಭಾರತೀಯರ ಬಲಿ

ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು...

ದುಬೈನಲ್ಲಿ ಭೀಕರ ಸ್ಫೋಟದ ಶಬ್ದ: ಕಟ್ಟಡ ನಡುಗಿ ಕಪ್ಪು ಹೊಗೆ, ಡ್ರೋನ್ ಅವಶೇಷ ಪತನದಿಂದ ಘಟನೆ

ಶುಕ್ರವಾರ ದುಬೈ ನಗರದ ಮಧ್ಯಭಾಗದಲ್ಲಿ ಭಾರೀ ಸ್ಫೋಟದಂತ ಶಬ್ದ ಕೇಳಿಬಂದ ಪರಿಣಾಮ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ಜನ-ಗಣ-ಮನ

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಯೂಟ್ಯೂಬ್‌ ಭಾರತೀಯರ ಅತ್ಯಂತ ಮೆಚ್ಚಿನ ವೀಡಿಯೊ ಪ್ಲಾಟ್‌ಫಾರ್ಮ್: ವರದಿ

ಬೆಂಗಳೂರು: 2024 ರಲ್ಲಿ ಭಾರತದಲ್ಲಿ ಯೂಟ್ಯೂಬ್ ವೀಡಿಯೊ ಸ್ಟ್ರೀಮಿಂಗ್ ಸೇವೆಗಳು ಪ್ರಮುಖ ಮುಂಚೂಣಿಯಲ್ಲಿದೆ ಎಂದು ವೀಡಿಯೊ ಉದ್ಯಮದ ಸದ್ಯದ ಪರಿಸ್ಥಿತಿಯ ಬಗೆಗಿನ ವರದಿಯು ಬಹಿರಂಗಪಡಿಸಿದೆ.  ಬಿಸಿನೆಸ್ ಸ್ಟ್ಯಾಂಡರ್ಡ್‌ನ ವರದಿಯ ಪ್ರಕಾರ , ಯೂಟ್ಯೂಬ್ ಅತಿದೊಡ್ಡ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಆಗಿ ಉಳಿದಿದೆ...

ಕೆ ಎಲ್‌ ರಾಹುಲ್‌ ಆಯ್ಕೆ ವಿಚಾರದಲ್ಲಿ ಯೂ ಟರ್ನ್‌ ತೆಗೆದುಕೊಂಡ ಬಿಸಿಸಿಐ

ಆಸ್ಟ್ರೇಲಿಯಾ ಪ್ರವಾಸದ ನಂತರ ಭಾರತ ತಂಡ ಟಿ20 ಮತ್ತು ಏಕದಿನ ಸರಣಿಗಳನ್ನು ಆಡಲು ಸಿದ್ಧತೆ ನಡೆಸುತ್ತಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯಗಳು ಜನವರಿ 22ರಿಂದ ನಡೆಯಲಿವೆ. ನಂತರ 2025ರ ಚಾಂಪಿಯನ್ಸ್ ಟ್ರೋಫಿ ಇದೆ. ಇಂಗ್ಲೆಂಡ್ ವಿರುದ್ಧದ...

ಸಂಪತ್ತಿನ ಅಸಮಾನತೆ ಬೆಳೆಯುತ್ತಿರುವ ಬಗ್ಗೆ 81% ಭಾರತೀಯರು ಕಳವಳ: ಪ್ಯೂ ಸಂಶೋಧನಾ ಕೇಂದ್ರ

ಸುಮಾರು 71% ಭಾರತೀಯರು ಧಾರ್ಮಿಕ ತಾರತಮ್ಯವನ್ನು ಅತೀ ದೊಡ್ಡ ಸಮಸ್ಯೆಯಾಗಿ ನೋಡಿದರೆ, 69% ಜನರು ಜಾತಿ ಮತ್ತು ಜನಾಂಗೀಯ ತಾರತಮ್ಯವನ್ನು ಒಂದು ಸಮಸ್ಯೆ ಎಂದು ನಂಬಿದ್ದರು ಬೆಂಗಳೂರು: ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ತುಂಬಾ...

‘ನಾನು ದೇವರಲ್ಲ!’: ದೇವರಿಂದ ಭೂಮಿಗೆ ಕಳುಹಿಸಲ್ಪಟ್ಟ ಮೋದಿ ಹೇಳಿಕೆ

ಬೆಂಗಳೂರು: "ಕೆಟ್ಟ ಉದ್ದೇಶದಿಂದ ಯಾವತ್ತೂ “ತಪ್ಪು” ಮಾಡದಿರುವುದೇ ನನ್ನ ಜೀವನದ ಮಂತ್ರ," ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಪಾಡ್‌ಕ್ಯಾಸ್ಟ್‌ ಒಂದರಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ತಾವು ಸೇರಿದಂತೆ ಮನುಷ್ಯರು ತಪ್ಪುಗಳನ್ನು ಮಾಡುವ ಸಾಧ್ಯತೆಯಿದೆ,...

ಗೌರಿ ಲಂಕೇಶ್ ಹತ್ಯೆ: ಕಸ್ಟಡಿಯಲ್ಲಿರುವ ಕೊನೆಯ ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೊನೆಯ ಆರೋಪಿ ಶರದ್ ಭೌಸಾಹೇಬ್ ಕಲಾಸ್ಕರ್‌ಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪತ್ರಕರ್ತೆ ಮತ್ತು ಬಲಪಂಥೀಯ ವಿಚಾರಧಾರೆಗಳ ನಿಷ್ಠುರ ವಿಮರ್ಶಕಿಯಾಗಿದ್ದ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್...

ಅನುಮಾನಾಸ್ಪದ ರೀತಿಯಲ್ಲಿ ಆಪ್ ಶಾಸಕ ಸಾವು

ಹೊಸದೆಹಲಿ: ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದ ಶಾಸಕ ಗುರುಪ್ರೀತ್ ಗೋಗಿ ಅನುಮಾನಾಸ್ಪದ ಸಂದರ್ಭಗಳಲ್ಲಿ ನಿಧನರಾದರು. ಶಾಸಕ ಗುರುಪ್ರೀತ್ ಗೋಗಿ ಅವರ ನಿವಾಸವು ಕತ್ತಲೆಯಲ್ಲಿ ಮುಳುಗಿದೆ. ಶಾಸಕರ ನಿಧನಕ್ಕೆ ಎಎಪಿ ನಾಯಕತ್ವ ಸಂತಾಪ ಸೂಚಿಸಿದೆ. ಶುಕ್ರವಾರ ರಾತ್ರಿ...

ಸತ್ಯ-ಶೋಧ

You cannot copy content of this page