ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು ಕೋರಿ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ -...

ಅಂಕಣಗಳು

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿವೆ. ‘ಇಂಡಿಯಾ ಮೈತ್ರಿಕೂಟ’ದ ಸಂಸದರು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪ ಪ್ರಕರಣ: ಬಿಜೆಪಿ ಮುಖಂಡ ಡಾ. ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ - SIR) ಪ್ರಕ್ರಿಯೆಯ ಸಂದರ್ಭದಲ್ಲಿ ‘ಫಾರ್ಮ್ 7’ ಅರ್ಜಿಗಳ ಮೂಲಕ 198 ಮುಸ್ಲಿಂ ಮತದಾರರ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಮರೀಚಿಕೆಯಾಗಿದೆ. ಜಾಮೀನು...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಉಳಿದುಕೊಳ್ಳಲು ಕೊಠಡಿ ನೀಡಲು ನಿರಾಕರಿಸಲಾಗಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ...

ಆರೋಗ್ಯ

ರಾಜಕೀಯ

ವಿದೇಶ

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ಮೀಡಿಯಾ

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ರಾಜಧಾನಿಯಲ್ಲಿ ಫಾರ್ಮ್-7 ದುರ್ಬಳಕೆ, ಬಿಜೆಪಿಯ ಬೂತ್ ಏಜೆಂಟ್ – ವಿರುದ್ಧ ಎಫ್‌ಐಆರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ(SIR) ಚುನಾವಣಾ ಆಯೋಗದ...

ಕಾಂಗ್ರೆಸ್ ಪದಗ್ರಹಣದಲ್ಲಿ ಉಲ್ಟಾ ಧ್ವಜ, ಬಾವುಟದ ಜೋಡಣೆಯಲ್ಲಿ ಯಡವಟ್ಟು

ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ವೇಳೆ ಸೇವಾದಳದ ಕಾರ್ಯಕರ್ತರಿಂದ...

ಜನ-ಗಣ-ಮನ

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂದು ಇಂಡಿಯಾ ಮೈತ್ರಿಕೂಟದಿಂದ ಪಾದಯಾತ್ರೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ...

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ: ಕರ್ನಾಟಕದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರುದ್ರಗೌಡ...

ಉಡುಪಿ ಶ್ರೀಕೃಷ್ಣ ಮಠದ ಬಳಿಯ ವಸತಿಗೃಹದಲ್ಲಿ ಮುಸ್ಲಿಂ ಮಹಿಳೆಗೆ ಕೊಠಡಿ ನಿರಾಕರಣೆ ಆರೋಪ: ಸಿಪಿಐ(ಎಂ) ಆಕ್ರೋಶ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪವಿರುವ ವಸತಿಗೃಹವೊಂದರಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ...

ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ದೆಹಲಿ ಪೊಲೀಸ್: ಐಡಿ ಕಾರ್ಡ್ ಪ್ರದರ್ಶನ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆಗಳ ವರದಿಗಾರಿಕೆ ವೇಳೆ ಪೊಲೀಸರು ಮತ್ತು ಮಾಧ್ಯಮ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಕುಂಠಿತ- ಸಂಸದ ಶ್ರೇಯಸ್ ಪಟೇಲ್

ಹಾಸನ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75  ಕಾಮಗಾರಿಯ ವೇಗ ಕುಂಠಿತಗೊಂಡಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ.  ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಸುದ್ದಿಗಾರರೊಂದಿಗೆ...

ದರ್ಶನ್ ಫ್ಯಾನ್ಸ್ ವಿರುದ್ಧ ಸಮರ ಸಾರಿದ ನಟಿ ರಮ್ಯಾ; ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ಪೊಲೀಸರಿಗೆ ದೂರು

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಆತನ ಕುಟುಂಬದ ಪರವಾಗಿ ದನಿಯೆತ್ತಿದ ನಟಿ ರಮ್ಯಾ ವಿರುದ್ಧ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಮತ್ತು ಅಸಭ್ಯ ಮೆಸೇಜ್ ಕಳಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಈಗ ಸಂಕಷ್ಟ ಎದುರಾಗಿದೆ....

ಮಂಡ್ಯದವರು ಒಳ್ಳೆ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಮದ್ದೂರು ಜು 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು...

ಆಪರೇಷನ್ ಮಹಾದೇವ್ | ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರ ಹತ್ಯೆ

ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಿದೆ. ಆ ಕಾರ್ಯಾಚರಣೆಯ ಭಾಗವಾಗಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ದಾಚಿಗಾಮ್ ರಾಷ್ಟ್ರೀಯ ಉದ್ಯಾನವನದ ಬಳಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ...

ಧರ್ಮಸ್ಥಳ : ಶವಗಳನ್ನು ಹೂತಿಟ್ಟ ಜಾಗಕ್ಕೆ ದೂರುದಾರನ ಸಮೇತ ಪರಿಶೀಲನೆ ಶುರು ಮಾಡಿದ ಎಸ್ಐಟಿ ತಂಡ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೇಮಿಸಿದ ಎಸ್‌ಐಟಿ ತಂಡ ಇದಂದು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಆರಂಭಿಸಿದೆ. ಶವ ಹೂತಿಟ್ಟಿದ್ದೆ ಎಂದ ದೂರುದಾರನನ್ನು ಕರೆದುಕೊಂಡು ಎಸ್ಐಟಿ...

ಮೋದಿ, ಧನಕರ್‌ ತಮ್ಮ ನಡುವೆ ಏನು ನಡೆಯಿತು ಎನ್ನುವುದನ್ನು ಅವರೇ ಹೇಳಬೇಕು: ಖರ್ಗೆ

”ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಯಾವಾಗಲೂ ಸರಕಾರದ ಪರವಾಗಿಯೇ ಇರುತ್ತಿದ್ದರು. ಧನಕರ್ ಅವರ ರಾಜೀನಾಮೆಗೆ ಕಾರಣವಾದ ವಿಷಯದ ಬಗ್ಗೆ ನಮಗೆ ಮಾಹಿತಿ ಇಲ್ಲ. ಪ್ರಧಾನಿ ಮೋದಿ ಹಾಗೂ ಧನಕರ್ ಮಧ್ಯೆ ಏನು ನಡೆದಿದೆ ಗೊತ್ತಿಲ್ಲ”...

ಸತ್ಯ-ಶೋಧ