ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ಎಸ್‌ಐಆರ್‌ ಪ್ರಕ್ರಿಯೆ ಕೈಬಿಟ್ಟು, ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ – ಇಂಡಿಯಾ ಒಕ್ಕೂಟ ಆಗ್ರಹ

ಹಾಸನ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ...

ಕಸ್ತೂರಿರಂಗನ್ ವರದಿ: ಅರಣ್ಯ ಸಂರಕ್ಷಣೆ–ರೈತರ ಬದುಕಿನ ನಡುವೆ ಸಮತೋಲನ

"..ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದರ ಜೊತೆಗೆ, ಅಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ನಿಜವಾದ ರೈತರು ಮತ್ತು ಗ್ರಾಮೀಣ ಕುಟುಂಬಗಳ ಬದುಕು ಹಾಗೂ ಹಕ್ಕುಗಳನ್ನು ಹೇಗೆ ಕಾಪಾಡುವುದು?.." ಬರಹಗಾರ ಸಿದ್ದೀಕ್...

ಅಂಕಣಗಳು

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

SIR ವಿವಾದ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ ವಿಚಾರಣೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ...

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭಾವುಕರಾಗಿ ತಮ್ಮ ಕ್ಷೇತ್ರ ವರುಣಾದ ಜನತೆಗೆ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್ ಗಣಪತಿ ವಿಸರ್ಜನೆ ವಿಚಾರ ಈಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಡುವೆ...

ಎಸ್‌ಐಆರ್‌ ಪ್ರಕ್ರಿಯೆ ಕೈಬಿಟ್ಟು, ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ – ಇಂಡಿಯಾ ಒಕ್ಕೂಟ ಆಗ್ರಹ

ಹಾಸನ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...

ಕಸ್ತೂರಿರಂಗನ್ ವರದಿ: ಅರಣ್ಯ ಸಂರಕ್ಷಣೆ–ರೈತರ ಬದುಕಿನ ನಡುವೆ ಸಮತೋಲನ

"..ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದರ ಜೊತೆಗೆ, ಅಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ನಿಜವಾದ ರೈತರು ಮತ್ತು ಗ್ರಾಮೀಣ ಕುಟುಂಬಗಳ ಬದುಕು ಹಾಗೂ ಹಕ್ಕುಗಳನ್ನು ಹೇಗೆ ಕಾಪಾಡುವುದು?.." ಬರಹಗಾರ...

ಆರೋಗ್ಯ

ರಾಜಕೀಯ

ವಿದೇಶ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ಕಸ್ತೂರಿರಂಗನ್ ವರದಿ: ಅರಣ್ಯ ಸಂರಕ್ಷಣೆ–ರೈತರ ಬದುಕಿನ ನಡುವೆ ಸಮತೋಲನ

"..ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದರ ಜೊತೆಗೆ, ಅಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ನಿಜವಾದ ರೈತರು...

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

ಮೀಡಿಯಾ

ರಾಜಧಾನಿಯಲ್ಲಿ ಫಾರ್ಮ್-7 ದುರ್ಬಳಕೆ, ಬಿಜೆಪಿಯ ಬೂತ್ ಏಜೆಂಟ್ – ವಿರುದ್ಧ ಎಫ್‌ಐಆರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ(SIR) ಚುನಾವಣಾ ಆಯೋಗದ...

ಕಾಂಗ್ರೆಸ್ ಪದಗ್ರಹಣದಲ್ಲಿ ಉಲ್ಟಾ ಧ್ವಜ, ಬಾವುಟದ ಜೋಡಣೆಯಲ್ಲಿ ಯಡವಟ್ಟು

ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ವೇಳೆ ಸೇವಾದಳದ ಕಾರ್ಯಕರ್ತರಿಂದ...

ಜನ-ಗಣ-ಮನ

ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಮಾಡಿ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಆಶೀರ್ವಾದ ಮಾಡಿದಂತೆ ಯತೀಂದ್ರಗೂ ಆಶೀರ್ವಾದ ಮಾಡಬೇಕು ಎಂದು ಮಾಜಿ...

ಹಾಸನ ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ, ಸುಭಾನ್ವಿತಾಗೆ ಲತಾ – ಕುಮಾರಿ ನೋಟಿಸ್

ಹಾಸನ: ಸರ್ವ ಧರ್ಮೀಯರ ಸೌಹಾರ್ದತೆಯ ಸಂಕೇತವಾದ ಹಾಸನದ ಐತಿಹಾಸಿಕ ದೇವಿಗೆರೆಯ ಪೆಂಡಾಲ್...

ಕಸ್ತೂರಿರಂಗನ್ ವರದಿ: ಅರಣ್ಯ ಸಂರಕ್ಷಣೆ–ರೈತರ ಬದುಕಿನ ನಡುವೆ ಸಮತೋಲನ

"..ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದರ ಜೊತೆಗೆ, ಅಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ನಿಜವಾದ ರೈತರು...

ಮತಗಳ್ಳತನಕ್ಕೆ ಅಡ್ಡದಾರಿ; ಅಧಿಕಾರವೊಂದೇ ಬಿಜೆಪಿ ಗುರಿ

"..ಮುಖ್ಯಮಂತ್ರಿಗಳು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾಯದೇ ಬಿಜೆಪಿಯ ಅಕ್ರಮ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಅಧಿಕಾರಿಗಳಿಂದ ದಲ್ಲಾಳಿಯ ಹುಟ್ಟುಹಬ್ಬ ಆಚರಣೆ ಅಮಾನತ್ತು ಮಾಡದಿದ್ರೆ ಹೋರಾಟ – ಬಿ.ಎಸ್. ದರ್ಶನ್

ಹಾಸನ : ತಾಲೂಕಿನ ಆರ್.ಟಿ.ಓ. ಕಚೇರಿಯಲ್ಲಿ ದಲ್ಲಾಳಿ ಮೋಹನ್ ಶೆಟ್ಟಿಯವರ ಹುಟ್ಟುಹಬ್ಬವನ್ನು ಕಚೇರಿಯ ಸಮಯದಲ್ಲಿ ಆಚರಿಸಿದ್ದು, ಇದುವರೆಗೂ ಈ ಅಧಿಕಾರಿಗಳ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸಿ ಅಮಾನತ್ತು ಮಾಡದಿರುವ ಕಾರಣ...

ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಪ್ರಕರಣ| ತನಿಖಾ ತಂಡಕ್ಕೆ ಡಿಕ್ಷನರಿಯ ಆಗತ್ಯವಿದೆ, ಆರೋಪಿಯದ್ದಲ್ಲ ಎಂದ ಸುಪ್ರೀಂ

ದೆಹಲಿ, ಜುಲೈ 16: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು 'ಆಪರೇಷನ್ ಸಿಂಧೂರ್' ಕುರಿತು ಮಾಡಿದ ವಿವಾದಾತ್ಮಕ ಪೋಸ್ಟ್‌ಗಳನ್ನು ತನಿಖೆ ನಡೆಸುತ್ತಿರುವ ಎಸ್‌ಐಟಿ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ತನಿಖಾ...

ಸಿರಿಯಾ ಮೇಲೆ ಇಸ್ರೇಲ್ ವಾಯುದಾಳಿ: ಮೂವರು ಸಾವು, 34 ಜನರಿಗೆ ಗಾಯ

ಟೆಲ್ ಅವಿವ್: ಪಶ್ಚಿಮ ಏಷ್ಯಾ ಮತ್ತೊಮ್ಮೆ ಪ್ರಕ್ಷುಬ್ಧವಾಗಿದೆ. ಸಿರಿಯನ್ ರಾಜಧಾನಿ ಡಮಾಸ್ಕಸ್‌ನಲ್ಲಿರುವ ರಕ್ಷಣಾ ಸಚಿವಾಲಯದ ಕಚೇರಿ ಮತ್ತು ಮಿಲಿಟರಿ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಮೂವರು ಜನರು...

ಟ್ರಂಪ್ ಹೇಳಿಕೆ ಕುರಿತು ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು: ಕಾಂಗ್ರೆಸ್

ಈ ತಿಂಗಳ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಪ್ರಮುಖ ವಿರೋಧ ಪಕ್ಷಗಳು ಕಾಂಗ್ರೆಸ್ ಮೇಲೆ ಪ್ರಶ್ನೆಗಳ ಸುರಿಮಳೆಗೈಯಲು ಸಿದ್ಧತೆ ನಡೆಸುತ್ತಿವೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವನ್ನು ನಾನೇ ಜಾರಿಗೆ...

ಈ ತಿಂಗಳ 21ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ; ಕೇಂದ್ರದಿಂದ ಎಂಟು ಮಸೂದೆಗಳ ಮಂಡನೆ

ಈ ತಿಂಗಳ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನಗಳಲ್ಲಿ ಸರ್ಕಾರವು ಎಂಟು ಹೊಸ ಮಸೂದೆಗಳನ್ನು ಸಂಸತ್ತಿಗೆ ಮಂಡಿಸಲಿದೆ. ಇದರಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ಮಸೂದೆಯೂ ಸೇರಿದೆ. ಮಣಿಪುರದಲ್ಲಿ ರಾಷ್ಟ್ರಪತಿ...

ವಾಲ್ಮೀಕಿ ನಿಗಮದ 24 ಲಕ್ಷ ರೂ. ಅಕ್ರಮ ದುರುಪಯೋಗದ ಆರೋಪ: ಮಾಜಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ

ತುಮಕೂರು: ಮಹರ್ಷಿ ವಾಲ್ಮೀಕಿ ಎಸ್‌ಟಿ ಕಾರ್ಪೊರೇಷನ್‌ನಿಂದ 24 ಲಕ್ಷ ರೂಪಾಯಿಗಳಷ್ಟು ಹಣವನ್ನು ಅಕ್ರಮವಾಗಿ ದುರುಪಯೋಗ ಮಾಡಿದ ಆರೋಪದ ಮೇಲೆ ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಪೊರೇಷನ್‌ನ ತುಮಕೂರು ಜಿಲ್ಲಾ ವ್ಯವಸ್ಥಾಪಕಿ ಎಚ್....

ಸತ್ಯ-ಶೋಧ