Thursday, February 26, 2026

ಸತ್ಯ | ನ್ಯಾಯ |ಧರ್ಮ

‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ

ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ...

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಕ್ಷಮೆಯಾಚನೆ...

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ಆರೋಪ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಅಂಕಣಗಳು

ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಹಿನ್ನಡೆ: ಬ್ಯಾಂಕ್ ಖಾತೆಗಳನ್ನು ‘ಫ್ರಾಡ್’ ಎಂದು ವರ್ಗೀಕರಿಸಲು ಇದ್ದ ತಡೆ ರದ್ದುಪಡಿಸಿದ ನ್ಯಾಯಾಲಯ

ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್...

ಅಕ್ರಮ ಮರಳು ಗಣಿಗಾರಿಕೆ ಕುರಿತ ಪಿಐಎಲ್‌ಗೆ ನಾಲ್ಕು ವಾರಗಳಲ್ಲಿ ಉತ್ತರಿಸಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

ರಾಜ್ಯದಾದ್ಯಂತ ವಿವಿಧ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ...

‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ

ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಸಂಬಂಧಿತ...

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ...

‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ದ ಬಗ್ಗೆ ಪಠ್ಯವೇ? ಎನ್‌ಸಿಇಆರ್‌ಟಿ ವಿರುದ್ಧ ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಆಕ್ರೋಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ವಿಷಯವನ್ನು ಸೇರಿಸಿರುವುದನ್ನು ಸುಪ್ರೀಂ...

ದೈವಪಾತ್ರ ಅವಹೇಳನ ಆರೋಪ: ರಣ್‌ವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ – ಹೈಕೋರ್ಟ್

ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಮುಂದಿನ ವಿಚಾರಣೆಯವರೆಗೆ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ನಿಧನ? ಸಶಸ್ತ್ರ ಗುಂಪಿನ ದಾಳಿಯ ಬೆನ್ನಲ್ಲೇ ಹಬ್ಬಿದ ವದಂತಿ

ಟೆಹ್ರಾನ್/ವಾಷಿಂಗ್ಟನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ ಎಂಬ...

ಇರಾನ್‌ನಲ್ಲಿ ವಿದ್ಯಾರ್ಥಿ ಕಿಡಿ ; ಆಡಳಿತ ವಿರೋಧಿ ಘೋಷಣೆ ತೀವ್ರ

ಇರಾನ್‌ನಲ್ಲಿ ಸರ್ಕಾರ ವಿರೋಧಿ ಚಳುವಳಿ ಮತ್ತೆ ತೀವ್ರಗೊಂಡಿದೆ. ಇತ್ತೀಚೆಗೆ ಅಧಿಕಾರಿಗಳು ಮಾರಣಾಂತಿಕವಾಗಿ...

ನೇಪಾಳ: ನದಿಗೆ ಉರುಳಿದ ಬಸ್ – 18 ಜನರ ಸಾವು

ನೇಪಾಳದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಿಯಂತ್ರಣ...

ರಂಜಾನ್‌ ಸಮಯದಲ್ಲೇ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: ಭಾರತದಿಂದ ತೀವ್ರ ಖಂಡನೆ

ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಭಾನುವಾರ ನಡೆಸಿದ ವೈಮಾನಿಕ ದಾಳಿಯನ್ನು ಭಾರತ...

ಸುಪ್ರೀಂ ಕೋರ್ಟ್‌ಗೆ ಸವಾಲು?; 15% ತಾತ್ಕಾಲಿಕ ಆಮದು ಸುಂಕ ಘೋಷಿಸಿದ ಟ್ರಂಪ್

ಅಮೆರಿಕಾದಲ್ಲಿ ಸುಂಕ ನೀತಿ ಮತ್ತೆ ರಾಜಕೀಯ ಮತ್ತು ಆರ್ಥಿಕ ಚರ್ಚೆಯ ಕೇಂದ್ರಬಿಂದುವಾಗಿದ್ದು,...

ಅಮೆರಿಕಾ ಸುಪ್ರೀಂ ಕೋರ್ಟ್ 6–3 ತೀರ್ಪು: ಟ್ರಂಪ್ ಸುಂಕ ನೀತಿಗೆ ಹಿನ್ನಡೆ, 10 ಶೇಕಡಾ ಜಾಗತಿಕ ಸುಂಕಕ್ಕೆ ಸೂಚನೆ

ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ 6–3 ಬಹುಮತದ ತೀರ್ಪಿನಲ್ಲಿ ಅಧ್ಯಕ್ಷ ಡೊನಾಲ್ಡ್...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court...

ಎಫ್ಸ್ಟಿನ್ ಫೈಲ್ಸ್ ವಿವಾದ: ಸಾರ್ವಜನಿಕ ಹುದ್ದೆ ದುರುಪಯೋಗ ಆರೋಪ: ಪ್ರಿನ್ಸ್ ಆಂಡ್ರೂ ಬಂಧನ

ಬ್ರಿಟಿಷ್ ರಾಜಕುಟುಂಬದ ಸದಸ್ಯರಾದ ಪ್ರಿನ್ಸ್ ಆಂಡ್ರ್ಯೂ ಅವರನ್ನು ಸಾರ್ವಜನಿಕ ಹುದ್ದೆಯ ದುರುಪಯೋಗದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ವಿಶೇಷ

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಶಾಲಾ ಹಂತದಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸುವುದರಿಂದ ವಿದ್ಯಾರ್ಥಿಗಳಿಗೆ ಅನವಶ್ಯಕ ಭಾರವಾಗುತ್ತಿದ್ದು, ಇದರಿಂದ...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ಲೇಟೆಸ್ಟ್

ತಮಿಳುನಾಡು: ಕಾಂಗ್ರೆಸ್-ಡಿಎಂಕೆ ಸೀಟು ಹಂಚಿಕೆ ಕುರಿತು ಕೆ.ಸಿ. ವೇಣುಗೋಪಾಲ್ ಮತ್ತು ಸಿಎಂ ಎಂ.ಕೆ. ಸ್ಟಾಲಿನ್ ಅಧಿಕೃತ ಚರ್ಚೆ

ಮೈತ್ರಿಯಲ್ಲಿ ಭಿನ್ನಾಭಿಪ್ರಾಯಗಳಿದ್ದಾಗ್ಯೂ, ಕಾಂಗ್ರೆಸ್ ಭಾನುವಾರ ಡಿಎಂಕೆ ಜೊತೆಗೆ ಅಧಿಕೃತವಾಗಿ ಸೀಟು ಹಂಚಿಕೆ ಮಾತುಕತೆಯನ್ನು ಪ್ರಾರಂಭಿಸಿದೆ. ಅಣ್ಣಾ ಸಲೈನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಯಲ್ಲಿ ಆ ಪಕ್ಷದ ಸೀಟು ಹಂಚಿಕೆ ಸಮಿತಿಯು ಮಿತ್ರಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸಿದ...

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ: ಹಲವರಿಗೆ ಗಾಯ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಸೋಮವಾರ ಮುಂಜಾನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಂಥೀಯ ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಯು ಮುಂಜಾನೆ 1:30...

ಭಾರತಕ್ಕೆ ಸ್ವಂತ ಆಪರೇಟಿಂಗ್ ಸಿಸ್ಟಮ್ ಇಲ್ಲದಿರುವುದು ನಾಚಿಕೆಗೇಡು: ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಸುಮಾರು 150 ಕೋಟಿ ಜನಸಂಖ್ಯೆ ಹೊಂದಿರುವ ಭಾರತಕ್ಕೆ ಸ್ವಂತ ಆಪರೇಟಿಂಗ್ ಸಿಸ್ಟಮ್ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದು ಖ್ಯಾತ ಟೆಲಿಕಾಂ ಇಂಜಿನಿಯರ್ ಮತ್ತು ಕಾಂಗ್ರೆಸ್ ಪಕ್ಷದ ಓವರ್‌ಸೀಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅಸಮಾಧಾನ...

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ | ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕಾರವಾರ, ಫೆಬ್ರವರಿ 22: ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ...

ನಾಯಕತ್ವದ ವಿವಾದದಿಂದ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ಸಾಧ್ಯತೆ: ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ

ಬಾಗಲಕೋಟೆ: ನಾಯಕತ್ವದ ಕುರಿತಾದ ವಿವಾದವು ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ತರಬಹುದು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಪ್ರವೇಶಿಸಿ ಇದನ್ನು ಬಗೆಹರಿಸುವಂತೆ ಒತ್ತಾಯಿಸಲಾಗಿದೆ ಎಂದು ಹಿರಿಯ ಸಚಿವ ಸತೀಶ್ ಜಾರಕಿಹೊಳಿ...

ಜೂನ್ ಒಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರವಾರ: ಜೂನ್ ತಿಂಗಳ ಮೊದಲು ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ಆಸ್ಪತ್ರೆ ಮತ್ತು ಅಂಕೋಲಾದ ಗಂಗಾವಳಿ-ಮಂಜಗುಣಿ...

ಸತ್ಯ-ಶೋಧ

You cannot copy content of this page