ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಿದೆ ಕಾಂಗ್ರೆಸ್: ಬಿ.ಕೆ. ಹರಿಪ್ರಸಾದ್

ದೆಹಲಿ: ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’...

ಚಾಮರಾಜನಗರ ಗುಂಡಿನ ಚಕಮಕಿ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಆಗಸ್ಟ್ 15 ರಂದು ನಡೆದ...

ಸರ್ಕಾರದ ಸೆನ್ಸಾರ್ ಆದೇಶಗಳು ಇನ್ನು ಬಹಿರಂಗ: ಎಕ್ಸ್‌ನಲ್ಲಿ ಹೊಸ ಪಾರದರ್ಶಕ ನೀತಿ ಬಗ್ಗೆ ಎಲಾನ್ ಮಸ್ಕ್ ಘೋಷಣೆ

ನವದೆಹಲಿ: ಸಾಮಾಜಿಕ ಜಾಲತಾಣ ಎಕ್ಸ್ (X) ಬಳಕೆದಾರರ ಪೋಸ್ಟ್‌ಗಳು ಮತ್ತು ಖಾತೆಗಳ ವಿರುದ್ಧ ಸರ್ಕಾರಗಳು ನೀಡುವ ನಿರ್ಬಂಧ ಅಥವಾ ತೆಗೆದುಹಾಕುವಿಕೆ ಮನವಿಗಳನ್ನು ಇನ್ನು ಮುಂದೆ ಹೆಚ್ಚು...

ರಾಜ್ಯ ಸರ್ಕಾರ ರೈತರ ಭೂಮಿ ಲೂಟಿ ಹೊಡೆಯುತ್ತಿದೆ – ಎಚ್‌ಡಿಕೆ ಆಕ್ರೋಶ

ಹಾಸನ: ಹೊಳೆನರಸೀಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಡದಿ ಭೂಸ್ವಾಧೀನ ಮತ್ತು ನೈಸ್ ಯೋಜನೆ ಸೇರಿದಂತೆ ವಿವಿಧ ಪ್ರಮುಖ...

ಅಂಕಣಗಳು

4 ತಿಂಗಳಲ್ಲಿ 22 ಮಂದಿಗೆ ಮರಣದಂಡನೆ: ಅಚ್ಚರಿ ಹುಟ್ಟಿಸಿದ ಉತ್ತರ ಪ್ರದೇಶ ನ್ಯಾಯಾಧೀಶ

ಉತ್ತರ ಪ್ರದೇಶದ ಮುಜಫರ್‌ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಕೇವಲ 4 ತಿಂಗಳ ಅವಧಿಯಲ್ಲಿ 22 ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು...

ಗಾಂಧಿ ಹಂತಕರಾದ ನಾಥೂರಾಮ್ ಗೋಡ್ಸೆ, ಗೋಪಾಲ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು: ಸಾವರ್ಕರ್ ಮೊಮ್ಮಗ ಸತ್ಯಕಿ ಹೇಳಿಕೆ

ಪುಣೆ: ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ ಹಾಗೂ ಆತನ ಸೋದರ ಗೋಪಾಲ್ ಗೋಡ್ಸೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಕ್ರಿಯ ಸದಸ್ಯರಾಗಿದ್ದರು...

ರಾಹುಲ್ ಗಾಂಧಿ ಅಕ್ರಮ ಆಸ್ತಿ ದೂರು: ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹೊಸದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಗಳಿಕೆ ದೂರಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ...

‘ಆಹ್ವಾನ ಒಪ್ಪಿಕೊಂಡೇ ಇಲ್ಲ, ಭಾಗವಹಿಸುವ ಪ್ರಶ್ನೆಯೇ ಇಲ್ಲ’: ನಾಲ್ಸಾರ್ ಘಟಿಕೋತ್ಸವ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಸ್ಪಷ್ಟನೆ

ಹೊಸದಿಲ್ಲಿ/ಹೈದರಾಬಾದ್: ಹೈದರಾಬಾದ್‌ನ ಪ್ರತಿಷ್ಠಿತ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತ...

ಆರೋಗ್ಯ

ರಾಜಕೀಯ

ವಿದೇಶ

ಎಫ್‌ಸಿಆರ್‌ಎ ತಿದ್ದುಪಡಿ: ಇದು ನಮ್ಮ ಆಂತರಿಕ ವ್ಯವಹಾರ, ನಾವೇ ನೋಡಿಕೊಳ್ಳುತ್ತೇವೆ ಎಂದ ಭಾರತ

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (ಎಫ್‌ಸಿಆರ್‌ಎ) ಸಂಬಂಧಿಸಿದಂತೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ಭಾರತದ...

ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್, ತೈಲ ಬೆಲೆಗಳು ಮತ್ತೆ 1% ಏರಿಕೆ

ಟೆಹ್ರಾನ್ : ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆಯ ಬಗ್ಗೆ...

ಬಾಂಗ್ಲಾದಲ್ಲಿ ರಾಜಕೀಯ ಸಂಚಲನ, ಆಗಸ್ಟ್ 20ರಂದು ಚುನಾವಣೆ – ನೂತನ ಅಧ್ಯಕ್ಷರ ಆಯ್ಕೆ

ಬಾಂಗ್ಲಾದೇಶ : ದಿಢೀರ್ ರಾಜಕೀಯ ವಿದ್ಯಮಾನಗಳು ಸಂಭವಿಸಿರುವ ಹಿನ್ನಲೆ, ದೇಶದ ನೂತನ...

ರಷ್ಯಾ-ಉಕ್ರೇನ್ ಯುದ್ಧ: ವಾಣಿಜ್ಯ ಹಡಗಿನ ಮೇಲೆ ಮತ್ತೆ ದಾಳಿ, ಭಾರತದ ಇಬ್ಬರು ನಾವಿಕರು ನಾಪತ್ತೆ

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ನಾಲ್ವರು ಭಾರತೀಯ ನಾಗರಿಕರಿದ್ದ ಸರಕು ಸಾಗಣೆ ಹಡಗಿನ...

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

ಜನ-ಗಣ-ಮನ

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ರಾಮ ಮಂದಿರ ಟ್ರಸ್ಟ್‌ನಲ್ಲಿ ಮತ್ತೊಂದು ರಾಜೀನಾಮೆ; ಸುರೇಶ್ ಭಯ್ಯಾಜಿ ಜೋಶಿ ‘ಪೋಷಕ’ ಸ್ಥಾನದಿಂದ ಹೊರಕ್ಕೆ

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗ ಮತ್ತು ಕಳವು...

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ವಾಜಪೇಯಿ ಹೆದ್ದಾರಿ ಅಭಿವೃದ್ಧಿಗೆ ಒತ್ತು ನೀಡಿದ್ದರು, ಮೋದಿ ರೈಲು ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುತ್ತಿದ್ದಾರೆ: ಸಚಿವ ಸೋಮಣ್ಣ

ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಚಿಂತನೆ ನಮ್ಮ ಸರ್ಕಾರದ್ದಾಗಿದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ದೇಶದಲ್ಲಿ 7 ಲಕ್ಷ ಕೋಟಿ ರೂ ಹಳೆಯ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಭಾರತ ಸರ್ಕಾರದ ರೈಲ್ವೆ...

ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ 

ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5,...

ನಾಳೆಯಿಂದ IPL ಪ್ರಾರಂಭ – ಕ್ರಿಕೆಟ್‌ ಪ್ರಿಯರಿಗಾಗಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು : ಭಾರತ ಹಾಗೂ ಪಾಕ್ ನಡುವಿನ ಯುದ್ಧದ ಹಿನ್ನಲೆ ಮುಂದೂಡಲಾಗಿದ್ದ ಐಪಿಎಲ್ ಪಂದ್ಯಾಟಗಳು ನಾಳೆಯಿಂದ ಆರಂಭಗೊಳ್ಳಲಿದ್ದು, ಕೋಲ್ಕತ್ತಾ ತಂಡವನ್ನು ಆರ್ ಸಿಬಿಯು ತವರಿನಲ್ಲಿ ಎದುರಿಸಲಿದೆ.ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ವಾತಾವರಣ...

ಅರ್ಷದ್ ನದೀಮ್ ನನ್ನ ಆತ್ಮೀಯ ಸ್ನೇಹಿತನಲ್ಲ: ನೀರಜ್ ಚೋಪ್ರಾ

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಜೊತೆ ಆತ್ಮೀಯ ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾವಿಬ್ಬರೂ ಎಂದಿಗೂ ಆಪ್ತ ಸ್ನೇಹಿತರಾಗಿರಲಿಲ್ಲ ಎಂದು ಅವರು ಹೇಳಿದರು. ಭಾರತ...

ಇಂಗ್ಲೆಂಡ್ ವಿರುದ್ಧದ ಐದು ಟಿ20 ಹಾಗೂ ಮೂರು ಏಕದಿನ ಪಂದ್ಯಗಳಿಗೆ ತಂಡಗಳನ್ನು ಪ್ರಕಟಿಸಿದ ಬಿಸಿಸಿಐ

ಶ್ರೀಲಂಕಾದಲ್ಲಿ ನಡೆದ ಏಕದಿನ ತ್ರಿಕೋನ ಸರಣಿಯನ್ನು ಗೆದ್ದ ಭಾರತದ ಮಹಿಳಾ ತಂಡ ಮತ್ತೊಂದು ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದೆ. ಜೂನ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡ, ಆತಿಥೇಯ ತಂಡದ ವಿರುದ್ಧ 3 ಏಕದಿನ...

ದಮನಿತ ಸಮುದಾಯಗಳಿಗೆ ಹೆದರಿ ಜಾತಿಗಣತಿಗೆ ಪ್ರಧಾನಿ ಒಪ್ಪಿಗೆ ನೀಡಿದ್ದಾರೆ: ರಾಹುಲ್ ಗಾಂಧಿ

ದರ್ಭಾಂಗ: ದೇಶದ ದಮನಿತ ವರ್ಗಗಳ ವಿರೋಧಕ್ಕೆ ಹೆದರಿ ಪ್ರಧಾನಿ ಮೋದಿ ಜಾತಿ ಜನಗಣತಿಗೆ ಒಪ್ಪಿಕೊಂಡರು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಪರವಾಗಿ ಹೋರಾಡುತ್ತಿರುವ ವಿರೋಧ ಪಕ್ಷಗಳಿಗೆ ಪ್ರಧಾನಿ...

ಸತ್ಯ-ಶೋಧ