174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

‘ಮತಗಳ್ಳತನದ ಪಿತಾಮಹರು ತಾವೆಂದು ಒಪ್ಪಿಕೊಂಡಿದ್ದಾರೆ’: ವಿಜಯೇಂದ್ರ, ಅಶೋಕ್‌ಗೆ ಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಫಾರ್ಮ್-7 ಅರ್ಜಿಗಳ ಮೂಲಕ ಮತದಾರರ ಹೆಸರುಗಳನ್ನು ಅಳಿಸುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾಂಗ್ರೆಸ್–ಬಿಜೆಪಿ...

ಬರಪೀಡಿತರಿಗೆ 25 ಸಾವಿರ ಪರಿಹಾರ ಸರ್ಕಾರ ನೀಡಬೇಕು – ಅಶೋಕ್ ಒತ್ತಾಯ

ಬೆಂಗಳೂರು: ರೈತರಿಗೆ ಕನಿಷ್ಠ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ ವಲಸೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸಿದ್ದೆವು. ಆದರೆ ನಮ್ಮ ಯಾವುದೇ...

ಅಂಕಣಗಳು

ಗಾಂಧೀ ಜಯಂತಿ ಹಿನ್ನೆಲೆ ಪೌರಕಾರ್ಮಿಕರೊಂದಿಗೆ – ಶಾಸಕ, ಡಿಸಿಯಿಂದ ಶ್ರಮದಾನ

ಹಾಸನ: ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಹಾಸನಾಂಬ ದೇವಾಲಯದ ಸುತ್ತಮುತ್ತ ಶಾಸಕ...

ಹಾಸನ ಟ್ಯಾಂಕರ್ ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು – ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್‌ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ...

ಸಂಸದ ಶ್ರೇಯಸ್ ಪಟೇಲ್ ಆಗಮನಕ್ಕೂ ಮುನ್ನವೇ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆರಂಭ: ಕಾಂಗ್ರೆಸ್ ಕಚೇರಿಯಲ್ಲಿ ಕೆಲಕಾಲ ಗೊಂದಲ

ಹಾಸನ: ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದ ಆರಂಭದಲ್ಲೇ ಪಕ್ಷದ ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಸಂಸದ ಶ್ರೇಯಸ್...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ FZ1073ರಲ್ಲಿ ಸಂಭವಿಸಿದ ಗಂಭೀರ ಘಟನೆಯ ವೇಳೆ ಧೈರ್ಯ ಮತ್ತು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಿದ...

‘ಮತಗಳ್ಳತನದ ಪಿತಾಮಹರು ತಾವೆಂದು ಒಪ್ಪಿಕೊಂಡಿದ್ದಾರೆ’: ವಿಜಯೇಂದ್ರ, ಅಶೋಕ್‌ಗೆ ಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಫಾರ್ಮ್-7 ಅರ್ಜಿಗಳ ಮೂಲಕ ಮತದಾರರ ಹೆಸರುಗಳನ್ನು ಅಳಿಸುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ...

ಬರಪೀಡಿತರಿಗೆ 25 ಸಾವಿರ ಪರಿಹಾರ ಸರ್ಕಾರ ನೀಡಬೇಕು – ಅಶೋಕ್ ಒತ್ತಾಯ

ಬೆಂಗಳೂರು: ರೈತರಿಗೆ ಕನಿಷ್ಠ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ ವಲಸೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ನಾವು ಒತ್ತಾಯಿಸಿದ್ದೆವು. ಆದರೆ ನಮ್ಮ...

ಆರೋಗ್ಯ

ರಾಜಕೀಯ

ವಿದೇಶ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸಂಸದ ಶ್ರೇಯಸ್ ಪಟೇಲ್ ಆಗಮನಕ್ಕೂ ಮುನ್ನವೇ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆರಂಭ: ಕಾಂಗ್ರೆಸ್ ಕಚೇರಿಯಲ್ಲಿ ಕೆಲಕಾಲ ಗೊಂದಲ

ಹಾಸನ: ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದ ಆರಂಭದಲ್ಲೇ ಪಕ್ಷದ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಬರಪೀಡಿತರಿಗೆ 25 ಸಾವಿರ ಪರಿಹಾರ ಸರ್ಕಾರ ನೀಡಬೇಕು – ಅಶೋಕ್ ಒತ್ತಾಯ

ಬೆಂಗಳೂರು: ರೈತರಿಗೆ ಕನಿಷ್ಠ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ...

ಗಾಂಧೀ ಜಯಂತಿ ಹಿನ್ನೆಲೆ ಪೌರಕಾರ್ಮಿಕರೊಂದಿಗೆ – ಶಾಸಕ, ಡಿಸಿಯಿಂದ ಶ್ರಮದಾನ

ಹಾಸನ: ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಹಾಸನಾಂಬ ದೇವಾಲಯದ ಸುತ್ತಮುತ್ತ ಶಾಸಕ...

ಮೀಡಿಯಾ

ಬರಪೀಡಿತರಿಗೆ 25 ಸಾವಿರ ಪರಿಹಾರ ಸರ್ಕಾರ ನೀಡಬೇಕು – ಅಶೋಕ್ ಒತ್ತಾಯ

ಬೆಂಗಳೂರು: ರೈತರಿಗೆ ಕನಿಷ್ಠ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ...

ಹಾಸನ ಟ್ಯಾಂಕರ್ ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು – ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್‌ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ...

ಕುಮಾರಸ್ವಾಮಿ ಏನು ಐಟಿ ಆಫೀಸರ್‌ ಏನ್ರೀ – ಡಿಕೆಶಿ ತಿರುಗೇಟು

ಬೆಂಗಳೂರು : ತಮ್ಮ 1,400 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಕುರಿತ...

ಕಾಡಾನೆಗೆ ಡಿಕ್ಕಿ ಹೊಡೆಯಲು ಯತ್ನ ಲಾರಿ ಚಾಲಕನಿಗೆ 5 ಸಾವಿರ ದಂಡ – ಅರಣ್ಯ ಇಲಾಖೆ

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯತ್ತ ಅಪಾಯಕಾರಿಯಾಗಿ...

ಶಿಕ್ಷಣ ಕ್ಷೇತ್ರದ ಬಜೆಟ್ ಕಡಿತ ಚಿಲಿಯಲ್ಲಿ ದಂಗೆಯೆದ್ದ ವಿದ್ಯಾರ್ಥಿ – ಭೀಕರ ಘರ್ಷಣೆ

ಸಾಂಟಿಯಾಗೊ: ಚಿಲಿ (Chile) ದೇಶದ ರಾಜಧಾನಿ ಸ್ಯಾಂಟಿಯಾಗೋದಲ್ಲಿ (Santiago) ಶಿಕ್ಷಣ ಕ್ಷೇತ್ರದ...

ಜನ-ಗಣ-ಮನ

ಸಂಸದ ಶ್ರೇಯಸ್ ಪಟೇಲ್ ಆಗಮನಕ್ಕೂ ಮುನ್ನವೇ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆರಂಭ: ಕಾಂಗ್ರೆಸ್ ಕಚೇರಿಯಲ್ಲಿ ಕೆಲಕಾಲ ಗೊಂದಲ

ಹಾಸನ: ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದ ಆರಂಭದಲ್ಲೇ ಪಕ್ಷದ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಬರಪೀಡಿತರಿಗೆ 25 ಸಾವಿರ ಪರಿಹಾರ ಸರ್ಕಾರ ನೀಡಬೇಕು – ಅಶೋಕ್ ಒತ್ತಾಯ

ಬೆಂಗಳೂರು: ರೈತರಿಗೆ ಕನಿಷ್ಠ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ...

ಗಾಂಧೀ ಜಯಂತಿ ಹಿನ್ನೆಲೆ ಪೌರಕಾರ್ಮಿಕರೊಂದಿಗೆ – ಶಾಸಕ, ಡಿಸಿಯಿಂದ ಶ್ರಮದಾನ

ಹಾಸನ: ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಹಾಸನಾಂಬ ದೇವಾಲಯದ ಸುತ್ತಮುತ್ತ ಶಾಸಕ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜೂನ್16 : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೆ ಚುನಾವಣೆಗೆ ನಿಲ್ಲಬಹುದು: ಸಿದ್ದರಾಮಯ್ಯ

ದಾವಣಗೆರೆ ಜೂ 16: ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ...

ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಪೊಲೀಸರಿಂದ ರಾತ್ರಿಯೇ ತೀವ್ರ ತಪಾಸಣೆ

ಹಾಸನ : ನಗರದ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಹಾಕಿ ಸ್ಪೋಟಿಸುವುದಾಗಿ ಅಪರಿಚಿತ ಕಿಡಿಗೇಡಿಯೊಬ್ಬ ಇಮೇಲ್ ಮೂಲಕ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಕೆ.ಆರ್.ಪುರಂನಲ್ಲಿರುವ ವಿದ್ಯಾಸೌಧ ಪಬ್ಲಿಕ್ ಸ್ಕೂಲ್,...

ಕರಾವಳಿ ಮಲೆನಾಡು ಭಾಗದಲ್ಲಿ ಮಳೆ ಹಲವೆಡೆ ಭೂಕುಸಿತ, ಧರೆಗುರುಳಿದ ಮರಗಳು

ಚಿಕ್ಕಮಂಗಳೂರು / ಮಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಜನ ಜೀವನ ನಿಜಕ್ಕೂ ಅಸ್ತವ್ಯಸ್ತವಾಗಿದ್ದು, ಭಾರೀ ಮಳೆಯ ಪರಿಣಾಮ ಮಂಗಳೂರಿನ ಕದ್ರಿಯಲ್ಲಿ ಹಾಗೂ ಚಿಕ್ಕಮಗಳೂರಿನಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರಿನ ಕದ್ರಿ ಶಿವಭಾಗ್‌ ಹಾಗೂ...

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜೂನ್16 : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ...

ಪ್ರಜ್ವಲ್​​ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲು ಕೋರ್ಟ್ ಆದೇಶ

ಬೆಂಗಳೂರು : ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ನಡೆಸಿದ್ದು, ಜೂ.20ಕ್ಕೆ ಮುಂದೂಡಿ ಆದೇಶಿಸಿದೆ. ಇದರಿಂದ...

ಸತ್ಯ-ಶೋಧ