Sunday, March 8, 2026

ಸತ್ಯ | ನ್ಯಾಯ |ಧರ್ಮ

ದ್ವೇಷ ರಾಜಕೀಯ ಮತ್ತು ದೌರ್ಜನ್ಯಗಳ ವಿರುದ್ಧ ಮಹಿಳಾ ಚಳುವಳಿ ಬಲಗೊಳ್ಳಬೇಕು – ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್

ಹಾಸನ: ಸಮಾಜದಲ್ಲಿ ಹೆಚ್ಚುತ್ತಿರುವ ದ್ವೇಷ ರಾಜಕೀಯ ಮತ್ತು ದೌರ್ಜನ್ಯಗಳ ವಿರುದ್ಧ ಮಹಿಳಾ...

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ- ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು, ಮಾರ್ಚ್ 07: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ...

ಅಪ್ರಾಪ್ತ ವಯಸ್ಕಳ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯ: ಎಪ್‌ಸ್ಟೀನ್ ಫೈಲ್ಸ್‌ ದಾಖಲೆ ಬಿಡುಗಡೆ

ಅಮೆರಿಕಾ ಮತ್ತು ಇಸ್ರೇಲ್ ನಡುವಿನ ಯುದ್ಧದ ಉದ್ವಿಗ್ನತೆಯ ನಡುವೆಯೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಂಬಂಧಿಸಿದ ಸ್ಫೋಟಕ ಮಾಹಿತಿಯೊಂದು 'ಎಪ್‌ಸ್ಟೀನ್ ಫೈಲ್ಸ್' ಮೂಲಕ ಹೊರಬಂದಿದೆ. ತಾನು...

ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ...

ಅಂಕಣಗಳು

ನ್ಯಾಯಮೂರ್ತಿ ಯಶವಂತ್ ವರ್ಮಾ ವಜಾ ಪ್ರಕ್ರಿಯೆ ಚುರುಕು: ತನಿಖಾ ಸಮಿತಿಗೆ ಬಿ.ವಿ. ಆಚಾರ್ಯ ಸೇರ್ಪಡೆ, ಅವಧಿ ವಿಸ್ತರಣೆ

ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ...

‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ

ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ...

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಡೇರಾ ಬಾಬಾ ನಿರ್ದೋಷಿ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ಚಂಡೀಗಢ : ಎರಡು ದಶಕಗಳ ಹಿಂದೆ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಡೇರಾ ಬಾಬಾನನ್ನು ನಿರ್ದೋಷಿ ಎಂದು ಘೋಷಿಸಿ ಪಂಜಾಬ್...

ವಸೂಲಿ ಮಾಡಿದ ಹೆಚ್ಚುವರಿ ಸುಂಕದ ಹಣ ಮರಳಿಸಿ: ಟ್ರಂಪ್ ಸರ್ಕಾರಕ್ಕೆ ಟ್ರೇಡ್ ಕೋರ್ಟ್ ಆದೇಶ

ಅಮೆರಿಕದ ಸುಪ್ರೀಂ ಕೋರ್ಟ್ ಕಳೆದ ತಿಂಗಳು ನೀಡಿದ್ದ ತೀರ್ಪಿನಂತೆ, ಟ್ರಂಪ್ ಸರ್ಕಾರವು ವಿಧಿಸಿದ್ದ ಸುಂಕಗಳು ಕಾನೂನುಬಾಹಿರ ಎಂದು ಸಾಬೀತಾಗಿತ್ತು. ಇದೀಗ ಮ್ಯಾನ್‌ಹ್ಯಾಟನ್‌ನಲ್ಲಿರುವ ಅಮೆರಿಕದ 'ಯುಎಸ್...

ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

ದೆಹಲಿ: ಒಬ್ಬ ವ್ಯಕ್ತಿಯನ್ನು ಅವನ ವೃತ್ತಿಯ ಹೆಸರಿನಿಂದ ಕರೆದ ತಕ್ಷಣ ಅದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ...

ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್...

ಆರೋಗ್ಯ

ರಾಜಕೀಯ

ವಿದೇಶ

ಅಪ್ರಾಪ್ತ ವಯಸ್ಕಳ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯ: ಎಪ್‌ಸ್ಟೀನ್ ಫೈಲ್ಸ್‌ ದಾಖಲೆ ಬಿಡುಗಡೆ

ಅಮೆರಿಕಾ ಮತ್ತು ಇಸ್ರೇಲ್ ನಡುವಿನ ಯುದ್ಧದ ಉದ್ವಿಗ್ನತೆಯ ನಡುವೆಯೇ, ಅಮೆರಿಕಾ ಅಧ್ಯಕ್ಷ...

ಇರಾನ್ ಮಿಲಿಟರಿ ಶಕ್ತಿಯನ್ನು ಸಂಪೂರ್ಣವಾಗಿ ನಾಶಪಡಿಸಿದ್ದೇವೆ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಸೈನಿಕ ಸಾಮರ್ಥ್ಯದ ಕುರಿತು...

ಇರಾನ್-ಇಸ್ರೇಲ್ ಯುದ್ಧದ ಭೀಕರತೆ: ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ, 1300 ದಾಟಿದ ಮೃತರ ಸಂಖ್ಯೆ

ಜೆರುಸಲೇಂ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ವಾಯುದಾಳಿಗಳು ಏಳನೇ...

ನೇಪಾಳ ರಾಜಕೀಯದಲ್ಲಿ ಹೊಸ ಯುಗ: 35 ವರ್ಷದ ಇಂಜಿನಿಯರ್ ಬಾಲೇಂದ್ರ ಶಾ ನೇಪಾಳದ ನೂತನ ಪ್ರಧಾನಿ

ನೇಪಾಳದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, ಗಾಯಕನಿಂದ ರಾಜಕಾರಣಿಯಾಗಿ ಬದಲಾದ ಬಾಲೇಂದ್ರ...

ಅಫ್ಘಾನ್ ತಾಲಿಬಾನ್‌ನ 520ಕ್ಕೂ ಹೆಚ್ಚು ಸದಸ್ಯರನ್ನು ಕೊಲ್ಲಲಾಗಿದೆ: ಪಾಕಿಸ್ತಾನಿ ಸಚಿವ

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನದ ದಾಳಿ ಮುಂದುವರಿದಿದ್ದು, ಹತರಾದ ಅಫ್ಘಾನ್ ತಾಲಿಬಾನ್...

ಕೆನಡಾದಲ್ಲಿ ಭಾರತೀಯ ಮೂಲದ ನ್ಯಾನ್ಸಿ ಗ್ರೆವಾಲ್ ಹತ್ಯೆ: ಜವಾಬ್ದಾರಿ ಹೊತ್ತುಕೊಂಡ ಖಲಿಸ್ತಾನಿ ಉಗ್ರಗಾಮಿ ಸಾಮಾಜಿಕ ಮಾಧ್ಯಮ ಖಾತೆ

ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರ ಭೀಕರ ಹತ್ಯೆಯ ಜವಾಬ್ದಾರಿಯನ್ನು...

ಕ್ಯೂಬಾ ಮೇಲೂ ಕಣ್ಣಿಟ್ಟ ಟ್ರಂಪ್: ಅಮೇರಿಕಾ ಅಧ್ಯಕ್ಷನ ಯುದ್ಧೋನ್ಮಾದಕ್ಕೆ ಮತ್ತೊಂದು ದೇಶ ಆಪತ್ತಿನಲ್ಲಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ಜಾಗತಿಕ...

ಪಶ್ಚಿಮ ಏಷಿಯಾದಲ್ಲಿ ತೀವ್ರಗೊಳ್ಳುತ್ತಿರುವ ಉದ್ವಿಗ್ನತೆ: ಆರು ದಿನಗಳಲ್ಲಿ 1,260 ಮಂದಿ ಸಾವು

ಪಶ್ಚಿಮ ಏಷಿಯಾದಲ್ಲಿನ ಸಂಘರ್ಷವು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಿನ್ನೆ ಯುಎಇ, ಕುವೈತ್,...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು, ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ: ಸಿ.ಎಂ ಹರ್ಷ

ಮೈಸೂರು ನ 13: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಅವರು 170 ಕೋಟಿ ರೂಪಾಯಿ ವೆಚ್ಚದ...

ಬುಲ್ಡೋಜರ್‌ ಬಳಸಿ ಮನೆಗಳನ್ನು ಕೆಡವುವುದು ಸಂವಿಧಾನ ಬಾಹಿರ. ಅಧಿಕಾರಿಗಳಿಗೆ ದಂಡ ವಿಧಿಸಬೇಕು: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 13, 2024) ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಜರ್ ಕ್ರಮದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಮೇಲೆ ತನ್ನ ತೀರ್ಪನ್ನು ನೀಡಿತು ಮತ್ತು ಇದು ತಪ್ಪು ವಿಧಾನ ಎಂದು ಾದು...

ಬಿಜೆಪಿ ಸರ್ಕಾರದ ಅವಧಿಯಲ್ಲಿನ ವ್ಯಾಪಕ ಭ್ರಷ್ಟಾಚಾರಕ್ಕೆ ರಾಶಿ ರಾಶಿ ದಾಖಲೆಗಳಿವೆ: ಸಿಎಂ ಸಿದ್ದರಾಮಯ್ಯ

ಮೈಸೂರು, ನವೆಂಬರ್ 13: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ...

ಬ್ರೇಕ್ ಫೈಲಾಗಿ ಕಾರು ಪಲ್ಟಿ- ವಿದ್ಯಾರ್ಥಿಗಳು, ಚಾಲಕ ಗಾಯ

ಬಂಟ್ವಾಳ: ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದ ವಿಟ್ಲದ ಮುಚ್ಚಿರಹದವು ಎಂಬಲ್ಲಿ ಬುಧವಾರ...

ಭಾರತದಲ್ಲಿ ಹೊಸ ರಾಜತಾಂತ್ರಿಕನನ್ನು ನೇಮಿಸಿದ ತಾಲಿಬಾನ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಆರೋಪದ ನಂತರ ಮುಂಬೈನಲ್ಲಿ ಅಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ ನೀಡಿದ ಆರು ತಿಂಗಳ ನಂತರ, ಖಾಲಿಯಾದ ಸ್ಥಾನಕ್ಕೆ ತಾಲಿಬಾನ್‌ ಸರ್ಕಾರ ಹೊಸ ರಾಜತಾಂತ್ರಿಕನನ್ನು ನೇಮಿಸಿ ಕಾಬೂಲ್‌ನಿಂದ ಸ್ಪಷ್ಟ ಸಂದೇಶ...

ದಳಪತಿ ವಿಜಯ್ ಅಭಿನಯದ ಕೊನೆಯ ತಮಿಳು ಚಿತ್ರದಲ್ಲಿ ಕನ್ನಡದ ಸೂಪರ್ ಸ್ಟಾರ್ ಶಿವಣ್ಣ!

ತಮಿಳು ಸ್ಟಾರ್ ಹೀರೋ ವಿಜಯ್ ಮುಂದಿನ ವರ್ಷ ಪೂರ್ಣ ಪ್ರಮಾಣದ ರಾಜಕೀಯಕ್ಕೆ ಬರಲಿದ್ದಾರೆ. ಈ ಹಿನ್ನಲೆಯಲ್ಲಿ ಸಿನಿಕೇರಿಯರ್ ಅಂತ್ಯಗೊಳಿಸುವುದಾಗಿ ಈ ಹಿಂದೆಯೇ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಕೊನೆಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ...

ಸತ್ಯ-ಶೋಧ

You cannot copy content of this page