FCRA ತಿದ್ದುಪಡಿ: ಅಲ್ಪಸಂಖ್ಯಾತರಲ್ಲಿ ತೀವ್ರ ಆತಂಕ; ತಕ್ಷಣ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ವಿಜಯನ್ ಪತ್ರ

ಕೇಂದ್ರ ಸರ್ಕಾರವು ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ...

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಬಿಹಾರದ ಮುಂದಿನ ಸಿಎಂ ಯಾರು?

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ಶಾಸನ ಮಂಡಳಿ (ವಿಧಾನ ಪರಿಷತ್) ಸದಸ್ಯತ್ವಕ್ಕೆ ಹಠಾತ್ ರಾಜೀನಾಮೆ ನೀಡಿದ್ದು, ಇದು ರಾಜ್ಯ ರಾಜಕೀಯದಲ್ಲಿ...

ಏಪ್ರಿಲ್ 1ರಿಂದ ಜನಗಣನೆ ಆರಂಭ: ಮೊದಲ ಹಂತದಲ್ಲಿ 33 ಪ್ರಶ್ನೆಗಳೊಂದಿಗೆ ಮನೆ ಗಣತಿ

ಭಾರತದ 16ನೇ ಜನಗಣತಿ ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಚಾಲನೆ ಪಡೆಯಲಿದ್ದು, ಮೊದಲ ಹಂತದಲ್ಲಿ 'ಮನೆ ಗಣತಿ' ಕಾರ್ಯವನ್ನು ಕೈಗೊಳ್ಳಲಾಗುವುದು. ಈ ಹಂತದಲ್ಲಿ ಪ್ರತಿಯೊಂದು...

ಅಂಕಣಗಳು

ಡಿಜಿಪಿ ರಾಮಚಂದ್ರ ರಾವ್‌ಗೆ ಡಬಲ್ ಶಾಕ್: ‘ವೈರಲ್ ವಿಡಿಯೋ’ ಅಸಲಿ ಎಂದ FSL ವರದಿ!

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಭಾರೀ...

ಹೆಂಡತಿ ನಿಮ್ಮ ಆಳಲ್ಲ; ಗಂಡಸರೂ ಮನೆಗೆಲಸ ಮಾಡಬೇಕು: ಸುಪ್ರೀಂ ಕೋರ್ಟ್

ಪತ್ನಿಯು ಮನೆಯ ಕೆಲಸ ಅಥವಾ ಅಡುಗೆಯನ್ನು ಮಾಡದಿದ್ದ ತಕ್ಷಣ ಅದನ್ನು ಪತಿಯ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ ತೈಲ ದರ ಏರಿಕೆಯ ಪರಿಣಾಮವಾಗಿ ಭಾರತೀಯ ರೂಪಾಯಿ ಮೌಲ್ಯವು ಸತತ ಕುಸಿತದ...

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಗ್ರಾಮ ಪಂಚಾಯಿತಿ ಚುನಾವಣೆಗೆ ಮತ್ತೆ ವಿಳಂಬ: ಸದಸ್ಯರ ಮರುನಿಗದಿ ಕಾರ್ಯಕ್ಕೆ ಸರ್ಕಾರದಿಂದ ಹೈಕೋರ್ಟ್‌ಗೆ ಅವಧಿ ಬೇಡಿಕೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸದಸ್ಯರ ಸಂಖ್ಯೆಯನ್ನು ಜನಸಂಖ್ಯೆ ಆಧಾರದ ಮೇಲೆ ಮರುನಿಗದಿಪಡಿಸಲು ರಾಜ್ಯ...

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನ ಮತ್ತು ಅದಕ್ಕೆ ಸಂಬಂಧಿಸಿದ ಮೀಸಲಾತಿ...

ಆರೋಗ್ಯ

ರಾಜಕೀಯ

ವಿದೇಶ

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವು: ಅಧಿಕೃತವಾಗಿ ದೃಢಪಡಿಸಿದ ಟೆಹ್ರಾನ್

ಟೆಹ್ರಾನ್: ಕಳೆದ ವಾರ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ...

ನಾವೇ ಅತಿದೊಡ್ಡ ಭಯೋತ್ಪಾದಕರು: ಅಮೆರಿಕದ ಮಾಜಿ ಉಗ್ರ ನಿರೋಧಕ ಅಧಿಕಾರಿ ಜೋಸೆಫಿನ್ ಗಿಲ್ಬೋ

ವಾಷಿಂಗ್ಟನ್: ಇರಾನ್‌ನ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯು...

ಎಂತಹ ಕಷ್ಟ.. ಎಂತಹ ನೋವು! ಯುದ್ಧೋನ್ಮಾದಕ್ಕೆ ಬಲಿಯಾಗುತ್ತಿದ್ದಾರೆ ಅಮಾಯಕ ಕಂದಮ್ಮಗಳು

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧೋನ್ಮಾದವು ಅಮಾಯಕ ಮಕ್ಕಳನ್ನು ಬಲಿಪಡೆಯುತ್ತಿದೆ. ಕಳೆದ...

ಕುದಿಯುತ್ತಿರುವ ಮಧ್ಯಪ್ರಾಚ್ಯ: ಕುವೈತ್ ಮೇಲೆ ಇರಾನ್ ದಾಳಿ, ಭಾರತೀಯ ಕಾರ್ಮಿಕ ಸಾವು

ಕುವೈತ್ ಸಿಟಿ: ಕುವೈತ್‌ನ ಪ್ರಮುಖ ವಿದ್ಯುತ್ ಮತ್ತು ನೀರು ಶುದ್ಧೀಕರಣ ಘಟಕದ...

ವೆನೆಜುವೆಲಾ, ಇರಾನ್ ನಂತರ ಕ್ಯೂಬಾದ ಸರದಿ: ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ನ್ಯೂಯಾರ್ಕ್: ವೆನೆಜುವೆಲಾ ಮತ್ತು ಇರಾನ್ ನಂತರ ಅಮೆರಿಕಾ ಸೈನ್ಯವು ಕ್ಯೂಬಾ ಮೇಲೆ...

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಬಂಧನ: ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಬಾಲೇಂದ್ರ ಶಾ ಕ್ರಮ

ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ವಿದ್ಯಮಾನವೊಂದರಲ್ಲಿ, ಮಾಜಿ ಪ್ರಧಾನಮಂತ್ರಿ ಕೆ.ಪಿ....

“ಇರಾನ್‌ನ ಸರ್ವೋಚ್ಚ ನಾಯಕನಾಗಲು ನನಗೆ ಆಫರ್ ಇತ್ತು”: ಡೊನಾಲ್ಡ್ ಟ್ರಂಪ್ ಎಡಬಿಡಂಗಿ ಹೇಳಿಕೆಗೆ ಇರಾನ್ ಟೀಕೆ

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಅಮೆರಿಕಾದ ಘೋಷಿತ 5 ದಿನಗಳ ಕದನ ವಿರಾಮದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಜನ-ಗಣ-ಮನ

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಇಸ್ರೇಲ್ ಉದ್ದೇಶಪೂರ್ವಕವಾಗಿ ಮಾನವೀಯ ನೆರವನ್ನು ನಿರ್ಬಂಧಿಸುತ್ತಿದೆ – ನಾರ್ವೆ ನಿರಾಶ್ರಿತರ ಮಂಡಳಿ ಆಪಾದನೆ

ಗಾಜಾ: ಪ್ಯಾಲೆಸ್ಟೀನಿಯಾದವರಿಗೆ ಗಾಜಾಕ್ಕೆ ಬರುತ್ತಿರುವ ಮಾನವೀಯ ನೆರವನ್ನು ಇಸ್ರೇಲ್ ತಡೆಯುತ್ತಿದೆ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿ ಟೀಕಿಸಿದೆ. ಗಾಜಾಕ್ಕೆ ಪ್ರತಿ ವಾರ 25 ಟ್ರಕ್‌ಗಳ ಅಗತ್ಯ ವಸ್ತುಗಳು ಸರಬರಾಜು ಅಗತ್ಯವಿದೆ, ಆದರೆ 10 ಅಥವಾ...

ಶ್ರೀನಗರದಲ್ಲಿ ಎನ್‌ ಕೌಂಟರ್: ಬಂ ದೂಕುಧಾರಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಒಬ್ಬ ಬಂದೂಕುಧಾರಿ ಸಾವನ್ನಪ್ಪಿದ್ದಾನೆ. ಸೋಮವಾರ ಸಂಜೆ ಹರ್ವಾನ್‌ನ ದಚಿಗಂ...

ತ್ರಿಪುರಾ: ಬಾಂಗ್ಲಾದೇಶೀಯರಿಗೆ ಸೇವೆ ನೀಡದಿರಲು ನಿರ್ಧರಿಸಿದ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ

ಅಗರ್ತಲಾ, ಡಿಸೆಂಬರ್ 3: ಬಾಂಗ್ಲಾದೇಶದಲ್ಲಿ ಭಾರತೀಯ ಧ್ವಜಕ್ಕೆ ಆಗಿರುವ ಅವಮಾನವನ್ನು ಗಮನದಲ್ಲಿಟ್ಟುಕೊಂಡು, 'ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ (ATHROA)' ಬಾಂಗ್ಲಾದೇಶಿ ಪ್ರವಾಸಿಗರಿಗೆ ತನ್ನ ಸೇವೆಗಳನ್ನು ಒದಗಿಸದಿರಲು ನಿರ್ಧರಿಸಿದೆ. ಸಂಘವು ಈ...

ಬೊಗಸೆಗೆ ದಕ್ಕಿದ್ದು – 43 : ಪ್ರಧಾನ ಸೇವಕರು, ಚೌಕಿದಾರರ ಕುರಿತೂ ಎಚ್ಚರವಿರಲಿ!

"...ಹಿಂದೆ ನಾಜಿ ಜರ್ಮನಿಯು ನೆರೆಯ ಪೋಲೆಂಡ್ ನಮ್ಮದು, ಆಸ್ಟ್ರಿಯಾ ನಮ್ಮದು ಎಂದು ಹೇಳುತ್ತಲೇ, ಜರ್ಮನ್‌ ಜನರಲ್ಲಿ ದ್ವೇಷ ಹುಟ್ಟಿಸಿ, ಅವುಗಳ ಮತ್ತು ಫ್ರಾನ್ಸ್, ಸ್ಕ್ಯಾಂಡಿನೇವಿಯನ್ ದೇಶಗಳ ಸಹಿತ ನೆರೆಹೊರೆಯ ದೇಶಗಳ ಮೇಲೆ ದಂಡೆತ್ತಿಹೋಗಿತ್ತು.....

53 ಲಕ್ಷ ಕೋಟಿ ಶಸ್ತ್ರಾಸ್ತ್ರ ಮಾರಾಟ: ವ್ಯಾಪಾರಿಗಳ ಪಾಲಿಗೆ ದುಡ್ಡಿನ ಮಳೆಯನ್ನೇ ಸುರಿಸಿದ ಉಕ್ರೇನ್ ಮತ್ತು ಗಾಜಾ ಯುದ್ಧ!

ಏಷ್ಯಾ ಖಂಡದಲ್ಲಿನ ಉದ್ವಿಗ್ನತೆ, ಉಕ್ರೇನ್ ಮತ್ತು ಗಾಜಾದಲ್ಲಿನ ಯುದ್ಧಗಳು ಶಸ್ತ್ರಾಸ್ತ್ರ ವ್ಯಾಪಾರಿಗಳ ಸುಗ್ಗಿಯನ್ನೇ ತಂದಿವೆ. ವರದಿಯೊಂದರ ಪ್ರಕಾರ, ಈ ಸಶಸ್ತ್ರ ಸಂಘರ್ಷಗಳ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾ ಮತ್ತು ರಷ್ಯಾದಲ್ಲಿ ಶಸ್ತ್ರಾಸ್ತ್ರ ಉತ್ಪಾದಕರು ಭಾರಿ...

ಅದಾನಿ ವಿವಾದ: ಜೆಪಿಸಿ ತನಿಖೆಗೆ ಪ್ರತಿಪಕ್ಷಗಳ ಬೇಡಿಕೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ (ಎಸ್‌ಕೆಎಂ) ಎಚ್ಚರಿಕೆ

ಹೊಸದೆಹಲಿ, ಡಿಸೆಂಬರ್ 3: ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೋಮವಾರ ಉದ್ಯಮಿ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ನೇಮಿಸಬೇಕೆನ್ನುವ ಪ್ರತಿಪಕ್ಷಗಳ ಬೇಡಿಕೆಯನ್ನು...

ಸತ್ಯ-ಶೋಧ