Saturday, March 7, 2026

ಸತ್ಯ | ನ್ಯಾಯ |ಧರ್ಮ

ರಾಜ್ಯಸಭೆಗೆ ನಿತೀಶ್ ನಾಮಪತ್ರ: ಜೆಡಿಯು ಕಚೇರಿ ಮುಂದೆ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ

ಶುಕ್ರವಾರ ಪಾಟ್ನಾದಲ್ಲಿರುವ ಜೆಡಿಯು ಕಚೇರಿ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು, ತಮ್ಮದೇ...

ನೇಪಾಳ ರಾಜಕೀಯದಲ್ಲಿ ಹೊಸ ಯುಗ: 35 ವರ್ಷದ ಇಂಜಿನಿಯರ್ ಬಾಲೇಂದ್ರ ಶಾ ನೇಪಾಳದ ನೂತನ ಪ್ರಧಾನಿ

ನೇಪಾಳದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, ಗಾಯಕನಿಂದ ರಾಜಕಾರಣಿಯಾಗಿ ಬದಲಾದ ಬಾಲೇಂದ್ರ...

ಯುದ್ಧದ ಸುದ್ದಿಗಳ ವಿವೇಚನಾರಹಿತ ಪ್ರಸಾರಕ್ಕೆ ಕೇಂದ್ರದ ಬ್ರೇಕ್: ಸುದ್ದಿ ವಾಹಿನಿಗಳ ಟಿಆರ್‌ಪಿ ರೇಟಿಂಗ್ 4 ವಾರಗಳ ಕಾಲ ಸ್ಥಗಿತ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷಗಳ ಹಿನ್ನೆಲೆಯಲ್ಲಿ, ಸುದ್ದಿ ವಾಹಿನಿಗಳ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (TRP) ರೇಟಿಂಗ್ ಅನ್ನು ನಾಲ್ಕು ವಾರಗಳ ಕಾಲ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ...

ಅಫ್ಘಾನ್ ತಾಲಿಬಾನ್‌ನ 520ಕ್ಕೂ ಹೆಚ್ಚು ಸದಸ್ಯರನ್ನು ಕೊಲ್ಲಲಾಗಿದೆ: ಪಾಕಿಸ್ತಾನಿ ಸಚಿವ

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನದ ದಾಳಿ ಮುಂದುವರಿದಿದ್ದು, ಹತರಾದ ಅಫ್ಘಾನ್ ತಾಲಿಬಾನ್ ಸದಸ್ಯರ ಸಂಖ್ಯೆ 527ಕ್ಕೇರಿದೆ ಎಂದು ಶುಕ್ರವಾರ ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 2,600 ಕಿಮೀ...

ಅಂಕಣಗಳು

‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ

ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ...

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ...

ವಸೂಲಿ ಮಾಡಿದ ಹೆಚ್ಚುವರಿ ಸುಂಕದ ಹಣ ಮರಳಿಸಿ: ಟ್ರಂಪ್ ಸರ್ಕಾರಕ್ಕೆ ಟ್ರೇಡ್ ಕೋರ್ಟ್ ಆದೇಶ

ಅಮೆರಿಕದ ಸುಪ್ರೀಂ ಕೋರ್ಟ್ ಕಳೆದ ತಿಂಗಳು ನೀಡಿದ್ದ ತೀರ್ಪಿನಂತೆ, ಟ್ರಂಪ್ ಸರ್ಕಾರವು ವಿಧಿಸಿದ್ದ ಸುಂಕಗಳು ಕಾನೂನುಬಾಹಿರ ಎಂದು ಸಾಬೀತಾಗಿತ್ತು. ಇದೀಗ ಮ್ಯಾನ್‌ಹ್ಯಾಟನ್‌ನಲ್ಲಿರುವ ಅಮೆರಿಕದ 'ಯುಎಸ್...

ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

ದೆಹಲಿ: ಒಬ್ಬ ವ್ಯಕ್ತಿಯನ್ನು ಅವನ ವೃತ್ತಿಯ ಹೆಸರಿನಿಂದ ಕರೆದ ತಕ್ಷಣ ಅದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ...

ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್...

ನ್ಯಾಯಮೂರ್ತಿ ಯಶವಂತ್ ವರ್ಮಾ ವಜಾ ಪ್ರಕ್ರಿಯೆ ಚುರುಕು: ತನಿಖಾ ಸಮಿತಿಗೆ ಬಿ.ವಿ. ಆಚಾರ್ಯ ಸೇರ್ಪಡೆ, ಅವಧಿ ವಿಸ್ತರಣೆ

ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ನೋಟುಗಳ ಕಂತೆಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಅವರನ್ನು ಪದಚ್ಯುತಗೊಳಿಸುವ ಕುರಿತು ತನಿಖೆ ನಡೆಸಲು...

ಆರೋಗ್ಯ

ರಾಜಕೀಯ

ವಿದೇಶ

ನೇಪಾಳ ರಾಜಕೀಯದಲ್ಲಿ ಹೊಸ ಯುಗ: 35 ವರ್ಷದ ಇಂಜಿನಿಯರ್ ಬಾಲೇಂದ್ರ ಶಾ ನೇಪಾಳದ ನೂತನ ಪ್ರಧಾನಿ

ನೇಪಾಳದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, ಗಾಯಕನಿಂದ ರಾಜಕಾರಣಿಯಾಗಿ ಬದಲಾದ ಬಾಲೇಂದ್ರ...

ಅಫ್ಘಾನ್ ತಾಲಿಬಾನ್‌ನ 520ಕ್ಕೂ ಹೆಚ್ಚು ಸದಸ್ಯರನ್ನು ಕೊಲ್ಲಲಾಗಿದೆ: ಪಾಕಿಸ್ತಾನಿ ಸಚಿವ

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನದ ದಾಳಿ ಮುಂದುವರಿದಿದ್ದು, ಹತರಾದ ಅಫ್ಘಾನ್ ತಾಲಿಬಾನ್...

ಕೆನಡಾದಲ್ಲಿ ಭಾರತೀಯ ಮೂಲದ ನ್ಯಾನ್ಸಿ ಗ್ರೆವಾಲ್ ಹತ್ಯೆ: ಜವಾಬ್ದಾರಿ ಹೊತ್ತುಕೊಂಡ ಖಲಿಸ್ತಾನಿ ಉಗ್ರಗಾಮಿ ಸಾಮಾಜಿಕ ಮಾಧ್ಯಮ ಖಾತೆ

ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರ ಭೀಕರ ಹತ್ಯೆಯ ಜವಾಬ್ದಾರಿಯನ್ನು...

ಕ್ಯೂಬಾ ಮೇಲೂ ಕಣ್ಣಿಟ್ಟ ಟ್ರಂಪ್: ಅಮೇರಿಕಾ ಅಧ್ಯಕ್ಷನ ಯುದ್ಧೋನ್ಮಾದಕ್ಕೆ ಮತ್ತೊಂದು ದೇಶ ಆಪತ್ತಿನಲ್ಲಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ಜಾಗತಿಕ...

ಪಶ್ಚಿಮ ಏಷಿಯಾದಲ್ಲಿ ತೀವ್ರಗೊಳ್ಳುತ್ತಿರುವ ಉದ್ವಿಗ್ನತೆ: ಆರು ದಿನಗಳಲ್ಲಿ 1,260 ಮಂದಿ ಸಾವು

ಪಶ್ಚಿಮ ಏಷಿಯಾದಲ್ಲಿನ ಸಂಘರ್ಷವು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಿನ್ನೆ ಯುಎಇ, ಕುವೈತ್,...

ಸುಮಾರು 9,165 ಕೋಟಿ ರೂ. ನಷ್ಟ | ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದ ವಿಮಾನಯಾನ ಅಸ್ತವ್ಯಸ್ತ: 23 ಸಾವಿರ ವಿಮಾನಗಳು ರದ್ದು!

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಗಳಿಂದಾಗಿ ಪಶ್ಚಿಮ ಏಷ್ಯಾದಲ್ಲಿ...

ಭಾರತಕ್ಕೆ ಒಂದು ತಿಂಗಳ ಕಾಲ ರಷ್ಯಾದಿಂದ ತೈಲ ತರಿಸಿಕೊಳ್ಳಲು ʼಅವಕಾಶʼ ನೀಡಿದ ಅಮೇರಿಕಾ

ಇರಾನ್ ಜೊತೆಗಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ತೈಲ ಸಂಸ್ಕರಣಾ ಘಟಕಗಳು...

ಇರಾನ್ ಮೇಲೆ ವಾಯುದಾಳಿ: ಐದು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ನಾಗರಿಕರ ಸಾವು, 181 ಮಕ್ಕಳ ಬಲಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಸಂಯುಕ್ತ ವಾಯು ಹಾಗೂ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಫೋಟೋ ಪ್ರಚಾರ: ಸಿಜೆಐ ಚಂದ್ರಚೂಡ್ ನ್ಯಾಯಾಧೀಶರಿಗೆ ನೀಡಿದ ಹೊಸ ಚಾಳಿ

ಸುಪ್ರೀಂ ಕೋರ್ಟ್‌ನ ಇತಿಹಾಸದಲ್ಲಿ ಅತ್ಯಂತ ಪ್ರಸಿದ್ಧವಾದ ಫೋಟೋಗಳಲ್ಲಿ ಒಂದು ಬಾಬರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ ಐವರು ನ್ಯಾಯಾಧೀಶರು ಹಿಂದೂ ಸಮುದಾಯದ ಪರವಾಗಿದ್ದ ತಮ್ಮ ತೀರ್ಪನ್ನು ಆಚರಿಸಲು ಕೈ ಕೈ ಹಿಡಿದುಕೊಂಡಿರುವ ಫೋಟೋ. ಈ...

ಹವಾಮಾನ ಬದಲಾವಣೆ: ಅಭಿವೃದ್ಧಿ ಹೊಂದಿದ ದೇಶಗಳು ಅಭಿವೃದ್ಧಿ ಶೀಲ ದೇಶಗಳಿಗೆ ನೀಡುವ ನಿಧಿಯನ್ನು ಹೆಚ್ಚಿಸಬೇಕು – ಯುಎನ್ಇಪಿ ವರದಿ

ಬೆಂಗಳೂರು: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ (UNEP - United Nations Environment Programme) ಅಡಾಪ್ಟೇಶನ್ ಗ್ಯಾಪ್ ವರದಿಯು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹವಾಮಾನ ಬದಲಾವಣೆಯನ್ನು ನಿಭಾಯಿಸುವ ಕ್ರಮಗಳಿಗಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ತಾವು ಕೊಡುತ್ತಿರುವ ನಿಧಿಯನ್ನು...

ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಆತ್ಮʼʼಹತ್ಯಾ ಸ್ಫೋಟ: 21 ಸಾವು ಮತ್ತು 30 ಜನರಿಗೆ ಗಾಯ

ಪಾಕಿಸ್ತಾನದ ವಾಯುವ್ಯ ಬಲೂಚಿಸ್ತಾನದಲ್ಲಿ ಸ್ಫೋಟವೊಂದು ಸಂಭವಿಸಿರುವ ಸುದ್ದಿ ಬೆಳಕಿಗೆ ಬಂದಿದೆ. ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 21 ಜನರು ಸಾವಿಗೀಡಾಗಿ, 30 ಜನರು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಬುಕ್ಕಿಂಗ್ ಕಚೇರಿಯಲ್ಲಿ ಸ್ಫೋಟ...

ಜಾತಿ ಗಣತಿ: ಕೇಂದ್ರೀಯ ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕುವುದು ದೇಶದ ಅಗತ್ಯ- ಕಾಂಗ್ರೇಸ್

ನವದೆಹಲಿ: ರಾಷ್ಟ್ರವ್ಯಾಪಿ ಜಾತಿ ಸಮೀಕ್ಷೆ ಮತ್ತು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಹಾಗೂ ಇತರ ಹಿಂದುಳಿದ ವರ್ಗಗಳ ಮೀಸಲಾತಿಯ ಮೇಲೆ ಸುಪ್ರೀಂ ಕೋರ್ಟ್‌ನ ಶೇಕಡಾ 50 ರ ಅನಿಯಂತ್ರಿತ ಸೀಲಿಂಗ್ ಅನ್ನು ತೆಗೆದುಹಾಕುವುದು...

ಚುನಾವಣೆ ವೇಳೆ ಮಿಂಚಿನ ಬೆಳವಣಿಗೆ. ಜಾರ್ಖಂಡ್ ಸಿಎಂ ಪಿಎ ಮನೆಯಲ್ಲಿ ಐಟಿ ಶೋಧ

ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಜಾರ್ಖಂಡ್ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಆದಾಯ ತೆರಿಗೆ ಇಲಾಖೆ ಮುಖ್ಯಮಂತ್ರಿಯವರ ವೈಯಕ್ತಿಕ ಸಲಹೆಗಾರ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೆನ್ ಸುನಿಲ್ ಶ್ರೀವಾಸ್ತವ ಅವರನ್ನು ಗುರಿಯಾಗಿಸಿದೆ. ರಾಂಚಿಯ ಅಶೋಕ್...

ಜನಪದ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಅಲೆಮಾರಿಗಳ ಸಾಂಸ್ಕೃತಿಕ ರಾಯಭಾರಿ ಬುರ್ರಕಥಾ ಕಮಲಮ್ಮ ಭಾಜನ…!

ರಾಯಚೂರು ನ.08: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು ಬುಡಕಟ್ಟು ಕಲೆಗಳನ್ನು...

ಸತ್ಯ-ಶೋಧ

You cannot copy content of this page