Friday, February 13, 2026

ಸತ್ಯ | ನ್ಯಾಯ |ಧರ್ಮ

ಮೊಬೈಲ್ ಮೂಲಕ ಬೆರಳ ತುದಿಯಲ್ಲೇ ಸಿಗಲಿದೆ ದಾಖಲೆ – ಸಚಿವ ಕೃಷ್ಣ ಬೈರೇಗೌಡ 

ಹಾವೇರಿ : ರಾಜ್ಯದ ರೈತರಿಗೆ (Farmers) ಸರ್ಕಾರ (Karnataka Government) ಸಿಹಿಸುದ್ದಿ...

ಮನೆಹಾಳು ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊ*ಲೆಗೈದ ಮಗಳು

ತುಮಕೂರು : ಕಲ್ಪತರು ನಾಡು ತುಮಕೂರು (Tumakuru) ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು...

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ರೇಡ್‌

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇವತ್ತು ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ (Bengaluru) ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದಿದ್ದರು (Lokayukta Raid). ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ...

‘ಒಂದು ಇಂಚೂ ಹಿಂದೆ ಸರಿಯಲ್ಲ’: ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ವಿಚಾರದಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪಾರ್ಲಿಮೆಂಟ್‌ನಲ್ಲಿ ಭಾರತ-ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮತ್ತೊಮ್ಮೆ ಪ್ರಧಾನಿ...

ಅಂಕಣಗಳು

ಸುಪ್ರೀಂ ಕೋರ್ಟ್ | ಗರ್ಭಧಾರಣೆಯನ್ನು ಮುಂದುವರಿಸುವಂತೆ ಒತ್ತಾಯಿಸುವಂತಿಲ್ಲ; ಮಗುವನ್ನು ಪಡೆಯಬೇಕೋ, ಬೇಡವೋ ಎಂದು ನಿರ್ಧರಿಸುವ ಹಕ್ಕು ಮಹಿಳೆಯದು

ದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸುವಂತೆ ಆಕೆಯನ್ನು ಒತ್ತಾಯಿಸುವಂತಿಲ್ಲ ಎಂದು...

ಬೊಗಸೆಗೆ ದಕ್ಕಿದ್ದು-69 : ನ್ಯಾಯಾಂಗದಲ್ಲಿ ಮನುಸ್ಮೃತಿಗೆ ಏನು ಕೆಲಸ?

"..ಸುಪ್ರೀಂ ಕೋರ್ಟ್ ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದೆ, ತೀರ್ಪು ಎಂಬುದು ಒಂದು...

ಅದಾನಿ ಮಾನನಷ್ಟ ಪ್ರಕರಣ: ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ನ್ಯಾಯಾಲಯ

ಗಾಂಧಿನಗರ: ಅದಾನಿ ಗ್ರೂಪ್ ಸಲ್ಲಿಸಿದ್ದ ಪಾರುವು ನಷ್ಟ (Defamation) ಪ್ರಕರಣದಲ್ಲಿ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್‌ನ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು...

ದ್ವೇಷಪೂರಿತ ವಿಡಿಯೋ ವಿವಾದ: ಅಸ್ಸಾಂ ಸಿಎಂ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮತೀಯ ದ್ವೇಷ ಪ್ರಚೋದಿಸುವಂತಹ ಭಾಷಣಗಳು ಹಾಗೂ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲಾದ ವಿವಾದಾತ್ಮಕ ವಿಡಿಯೋವೊಂದರ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಸಚಿವರ ದರ್ಜೆ! ನಿಗಮ-ಮಂಡಳಿ ನೇಮಕಾತಿಯಲ್ಲಿ ಬಹಿರಂಗವಾದ ಕಾಂಗ್ರೆಸ್–ಬಿಜೆಪಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’

ಕಾಂಗ್ರೆಸ್ ಸರ್ಕಾರದ ನಿಗಮ–ಮಂಡಳಿ ನೇಮಕಾತಿಗಳಲ್ಲಿ ರಾಜಕೀಯ ಅಚ್ಚರಿ ಪ್ರಕರಣವೊಂದು ಬಹಿರಂಗವಾಗಿದೆ. ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕ್ರಮ ಸಂಖ್ಯೆ 54ರಲ್ಲಿ ಶಿಕಾರಿಪುರದ ಬಿಜೆಪಿ ಮುಖಂಡ ಭೂಕಾಂತ್...

ಪ.ಬಂಗಾಳ SIR ಅವ್ಯವಸ್ಥೆ: ಸುಪ್ರೀಂ ಕೋರ್ಟ್ ಕಳವಳ, ಚುನಾವಣಾ ಆಯೋಗಕ್ಕೆ ಗಂಭೀರ ಸೂಚನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ, ಚುನಾವಣಾ ಆಯೋಗ ಬಳಸುತ್ತಿರುವ ಸಾಫ್ಟ್‌ವೇರ್ ವ್ಯವಸ್ಥೆ ಅನೇಕ ಮತದಾರರಿಗೆ ಅನಗತ್ಯ ನೋಟಿಸ್‌ಗಳನ್ನು ಕಳುಹಿಸುತ್ತಿರುವುದರ...

ಆರೋಗ್ಯ

ರಾಜಕೀಯ

ವಿದೇಶ

ಸಾಲ ಬಾಕಿ ಪ್ರಕರಣ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆ ಎಚ್ಚರಿಕೆ: ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ

ಮುಂಬೈ: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಭಾರತಕ್ಕೆ ಮರಳಿದರೆ ಮಾತ್ರ...

ಬಾಂಗ್ಲಾದೇಶದಲ್ಲಿ ಇಂದು ನಿರ್ಣಾಯಕ ಸಂಸದೀಯ ಚುನಾವಣೆ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವು ಬೃಹತ್...

ರಷ್ಯಾ ತೈಲ ಖರೀದಿ ನಿಲ್ಲಿಸಲು ಭಾರತ ಯೋಜಿಸಿದೆ ಎಂದು ಟ್ರಂಪ್ ಹೊರತುಪಡಿಸಿ ಬೇರೆ ಯಾರೂ ಹೇಳಿಲ್ಲ: ರಷ್ಯಾ ಸಚಿವ ಲಾವ್ರೊವ್ ವ್ಯಂಗ್ಯ

ಭಾರತವು ತನ್ನ ದೀರ್ಘಕಾಲದ ಮಿತ್ರ ರಾಷ್ಟ್ರ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು...

‘ಅಣು ಯುದ್ಧಗಳನ್ನು ತಡೆದಿದ್ದೇನೆ’: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಮತ್ತೆ ಪ್ರತಿಪಾದನೆ

ನ್ಯೂಯಾರ್ಕ್/ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಡೆದಿದ್ದೇನೆ...

ಸಿಂಧೂ ಜಲ ಒಪ್ಪಂದ ವಿಚಾರಣೆ: ಹೇಗ್‌ ಪ್ರಕ್ರಿಯೆಗೆ ಭಾರತ ಬಾಯ್‌ಕಾಟ್

ಸಿಂಧೂ ಜಲ ಒಪ್ಪಂದ (Indus Waters Treaty – IWT) ರದ್ದತಿ...

ಹೊತ್ತಿ ಉರಿಯುತ್ತಿರುವ ಬಲೂಚಿಸ್ತಾನ: ಪಾಕ್ ಸೇನೆಯ ಮೇಲೆ ಬಲೂಚ್ ಲಿಬರೇಷನ್ ಆರ್ಮಿಯ ‘ಆಪರೇಷನ್ ಹೆರೋಫ್’ ದಾಳಿ

ದೆಹಲಿ: ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಹಿಂಸಾಚಾರವು ಪಾಕಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಭದ್ರತಾ...

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಡ್ರೋನ್ ದಾಳಿ: 15 ಗಣಿ ಕಾರ್ಮಿಕರ ಸಾವು

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಗಣಿ...

ಚೀನಾದೊಂದಿಗೆ ವ್ಯಾಪಾರ ಒಪ್ಪಂದ: ಕೆನಡಾಗೆ 100% ಸುಂಕ ವಿಧಿಸುವ ಬೆದರಿಕೆ ನೀಡಿದ ಟ್ರಂಪ್

ಕೆನಡಾ ಚೀನಾದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ, ಕೆನಡಾದ ಎಲ್ಲಾ ಸರಕುಗಳ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ಜನ-ಗಣ-ಮನ

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ವಿಶೇಷ

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ ನಾಡಿನ ನೋವು, ನಲಿವು, ಆಕ್ರೋಶ ಮತ್ತು ಹಾಸ್ಯದ ಪ್ರತಿರೂಪವಾಗಿದ್ದರು.." ಸಿದ್ದಲಿಂಗಯ್ಯನವರ ಜನ್ಮದಿನದ ವಿಶೇಷವಾಗಿ, ಲೇಖಕ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲೇಟೆಸ್ಟ್

ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 15: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರೈಲ್ವೆ ಪ್ರಯಾಣಿಕರ ಗಮನಕ್ಕೆ : ರಾಜ್ಯದ 8 ಮಾರ್ಗಗಳ ರೈಲು ಸಂಚಾರ ಒಂದು ವಾರಗಳ ಕಾಲ ಸಂಪೂರ್ಣ ರದ್ದು ; ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲವು ರೈಲುಗಳ ಮಾರ್ಗಗಳ ಸಂಚಾರವನ್ನು ತಾಲ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ಹೊರಡಿಸಿದೆ. ತುಮಕೂರು ಮತ್ತು ತಿಪಟೂರು ಸಮೀಪದ ನಿಟ್ಟೂರು ಮತ್ತು ಸಂಪಿಗೆ ರಸ್ತೆ...

ಮಣಿಪುರ ಹಿಂ*ಸಾಚಾರ: ಇಂದು ದೆಹಲಿಯಲ್ಲಿ ಮೈತೇಯಿ-ಕುಕಿ ಮತ್ತು ನಾಗಾ ನಾಯಕರೊಂದಿಗೆ ಕೇಂದ್ರದಿಂದ ಪ್ರಮುಖ ಮಾತುಕತೆ

ಮಣಿಪುರದಲ್ಲಿ ದೀರ್ಘಕಾಲದ ಜನಾಂಗೀಯ ಸಂಘರ್ಷಕ್ಕೆ ಪರಿಹಾರ ಮತ್ತು ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಗೃಹ ಸಚಿವಾಲಯವು ಇಂದು (ಮಂಗಳವಾರ) ನವದೆಹಲಿಯಲ್ಲಿ ಮೈತೇಯಿ, ಕುಕಿ ಮತ್ತು ನಾಗಾ ಸಮುದಾಯದ ಶಾಸಕರ ಸಭೆಯನ್ನು ಕರೆದಿದೆ. ರಾಜ್ಯದಲ್ಲಿ ಒಂದು...

ಇಂದು ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ, ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಬಹುದು. ಮಧ್ಯಾಹ್ನ 3.30ಕ್ಕೆ ಈ ಕುರಿತು ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಹಿತಿ ಪ್ರಕಾರ ಈ ರಾಜ್ಯಗಳಲ್ಲಿ ನವೆಂಬರ್ ಎರಡನೇ...

ಕಾರು ಸೇರಿದಂತೆ ಲಘು ಮೋಟಾರು ವಾಹನಗಳ ಟೋಲ್ ಶುಲ್ಕ ರದ್ದು

ಮುಂಬೈ: ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರ ಪ್ರವೇಶಿಸುವ ಲಘು ಮೋಟಾರು ವಾಹನಗಳ ಟೋಲ್ ಶುಲ್ಕವನ್ನು ರದ್ದುಪಡಿಸುವುದಾಗಿ ಘೋಷಿಸಲಾಗಿದೆ. ಸೋಮವಾರ ಮಧ್ಯರಾತ್ರಿಯಿಂದಲೇ...

ಭಾರತ-ಕೆನಡಾ ನಡುವೆ ತೀವ್ರಗೊಂಡ ರಾಜತಾಂತ್ರಿಕ ಬಿಕ್ಕಟ್ಟು

ಹೊಸದಿಲ್ಲಿ, ಅಕ್ಟೋಬರ್ 14: ಭಾರತ ಮತ್ತು ಕೆನಡಾ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಕಳೆದ ಜೂನ್‌ನಲ್ಲಿ ಕೆನಡಾದ ಸರ್ರೆಯಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ, ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್...

ಸತ್ಯ-ಶೋಧ

You cannot copy content of this page